ಗರ್ಭಿಣಿ ಮಹಿಳಾ ಅಧಿಕಾರಿ ವಿರುದ್ಧ ಅಸಮಂಜಸ ಹೇಳಿಕೆ: ಕಾಂಗ್ರೆಸ್ ಶಾಸಕರ ವಿವಾದಿತ ಹೇಳಿಕೆ!
ದಾವಣಗೆರೆ: ‘ಮೀಟಿಂಗ್ಗೆ ಬನ್ನಿ ಎಂದರೆ ಪ್ರಗ್ನೆಂಟ್ ಎಂದು ಹೇಳುತ್ತಾರೆ. ಆದರೆ ಮಾಮೂಲು ಪಡೆಯುವಾಗ, ಕಲೆಕ್ಷನ್ ಮಾಡುವಾಗ ಪ್ರಗ್ನೆಂಟ್ ಇರುವುದಿಲ್ಲವೇ?’ ಇದು ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್…