ಈಷ್ಟು ಪ್ರಶ್ನೆಗಳಿಗೆ ತಾಳ್ಮೆ ಇಲ್ಲ!” – ಸಮೀಕ್ಷಕರ ಮೇಲೆ DCM DK ಶಿವಕುಮಾರ್ ಗರಂ!
ಬೆಂಗಳೂರು: ಬೆಂಗಳೂರಿನಲ್ಲಿ ಇಂದಿನಿಂದ ಜಾತಿ ಸಮೀಕ್ಷೆ ಶುರುವಾಗಿದೆ. ನನ್ನ ಮನೆಯಲ್ಲೂ ಸಮೀಕ್ಷೆ ಮಾಡಿದ್ದಾರೆ, ಮಾಹಿತಿ ಕೊಟ್ಟಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಜೊತೆಗೆ ಗಣತಿದಾರರ ಪ್ರಶ್ನೆಗಳಿಗೆ ಡಿಕೆ ಶಿವಕುಮಾರ್…
