ಕುಮಾರಸ್ವಾಮಿ ಸರ್ಕಾರ ರಚಿಸುವ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಅಂದಿದ್ದರು; ನಾನು ಬಟ್ಟೆ ಗಿಫ್ಟ್ ಮಾಡೋಣ ಅಂದ್ಕೊಂಡಿದ್ದೆ: Shivakumar

ಬೆಂಗಳೂರು : ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಿರೋದು ಮನವೊಲಿಕೆಯ ರಾಜಕಾರಣವಲ್ಲ, ಬಿಜೆಪಿಯವರು ರಾಜಕೀಯಕ್ಕಾಗಿ ಅದನ್ನು…

DCM DK Shivakumar  ಲೂಟಿ ಹೊಡೆದ ಹಣದಿಂದ ಬಟ್ಟೆ ಹೊಲಿಸಿಕೊಳ್ಳುವ ದಾರಿದ್ರ್ಯ ನನಗೆ ಬಂದಿಲ್ಲ: ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ 2028ರಲ್ಲಿ ಅಧಿಕಾರಕ್ಕೆ ಬರಲ್ಲ ಹಾಗೇನಾದರೂ ಆದರೆ ನಾನೇ ಅವರಿಗೆ ಬಟ್ಟೆ ಹೊಲಿಸಿ ಕೊಡ್ತೀನಿ ಅಂತ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೇಳಿರುವುದಕ್ಕೆ…

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ DCM D.K. Shivakumar

ಬೆಂಗಳೂರು: “ಸಮಾಜದ ಎಲ್ಲಾ ವರ್ಗದವರಿಗೂ ರಕ್ಷಣೆ ಸಿಗಬೇಕು, ಸಂವಿಧಾನವನ್ನು ರಕ್ಷಣೆ ಮಾಡಿಕೊಳ್ಳಬೇಕು ಎಂಬುದು ರಾಹುಲ್ ಗಾಂಧಿ ಅವರ ಸಂದೇಶ. ಈ ದೇಶದ ರಕ್ಷಣೆಗೆ ಮುಂದಾಗಿರುವ ರಾಹುಲ್ ಗಾಂಧಿ…

ಬೆಂಗಳೂರು ನಗರ ಜಿ. ಪಂ  KDP ಸಭೆಯಲ್ಲಿ ಅಧಿಕಾರಿಗಳಿಗೆ DCM ತರಾಟೆ..!

ಬೆಂಗಳೂರು: “ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ ಹಾಗೂ ಗೋಪಿನಾಥ್ ಅವರ ನೇತೃತ್ವದಲ್ಲಿ ಪ್ರತ್ಯೇಕ…

ವಿಸ್ಕಿ ಪ್ರಚಾರ ಮಾಡುವುದಕ್ಕೆ RCB  ಕಾರ್ಯಕ್ರಮನಾ?; CM , DCM ವಿರುದ್ಧ CT Ravi ಆಕ್ರೋಶ

ಬೆಂಗಳೂರು : RCB ಟ್ರೋಫಿ ಗೆದ್ದ ಹಿನ್ನೆಲೆ ಬೆಂಗಳೂರಿನಲ್ಲಿ ವಿಜಯೋತ್ಸವ ಆಯೋಜಿಸಲಾಗಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು. ಇದೇ  ವಿಚಾರ ಇಟ್ಟುಕೊಂಡು ಪಕ್ಷಗಳು…

ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ; ‘ Kumaraswamy ಗೆ ಅಂಗಿ, ಪಂಚೆ, ಜುಬ್ಬಾ ಕಳುಹಿಸೋಣ’

ಬೆಂಗಳೂರು : ರಾಜ್ಯದಲ್ಲಿ ಮುಂದೆ ಬಿಜೆಪಿ- ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆ…

ಕಸ ವಿಲೇವಾರಿ ಮರು ಟೆಂಡರ್ಗೆ High Court ತಡೆಯಾಜ್ಞೆ, ಪ್ರತಿಕ್ರಿಯೆ ನೀಡಿದ DCM Shivakumar

ಬೆಂಗಳೂರು: ವಿಧಾನ ಸೌಧ ಆವರಣದಲ್ಲಿ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕಸ ವಿಲೇವಾರಿಗೆ ಮರು ಟೆಂಡರ್ ಆಹ್ವಾನಿಸಿರುವುದರ ವಿರುದ್ಧ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿರುವುದಕ್ಕೆ ಪ್ರತಿಕ್ರಿಯಿಸುತ್ತಾ,…

ಶಾಲಾ, ಕಾಲೇಜು, ಸಾರ್ವಜನಿಕರ ಚಿತ್ರಕಲಾ ಸ್ಪರ್ಧೆಗೆ Rs25 ಕೋಟಿ ಮೀಸಲು: DCM D.K. Shivakumar

ಬೆಂಗಳೂರು: “ಶಾಲಾ, ಕಾಲೇಜು ಹಾಗೂ ಸಾರ್ವಜನಿಕರಿಗೆ ಚಿತ್ರಕಲಾ ಸ್ಪರ್ಧೆಯನ್ನು ವರ್ಷಕ್ಕೆ ಮೂರು ದಿನ ಸರ್ಕಾರದ ವತಿಯಿಂದ ಏರ್ಪಡಿಸಲಾಗುವುದು. ಇದಕ್ಕಾಗಿ ₹25 ಕೋಟಿ ಮೀಸಲಿಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್…

ನವದೆಹಲಿ || ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: DCM D.K. Shivakumar

ನವದೆಹಲಿ: “ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಸಮುದಾಯಗಳ ಅಂಕಿಅಂಶಗಳ ಬಗ್ಗೆ ಇರುವ ಗೊಂದಲ ನಿವಾರಣೆಗೆ ತೀರ್ಮಾನಿಸಲಾಗಿದೆ. ಮನೆ ಮನೆ ಸಮೀಕ್ಷೆ ಹಾಗೂ ಆನ್ಲೈನ್ ಮೂಲಕ ಎಲ್ಲರೂ…

ನವದೆಹಲಿ || ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದೆ: DCM D.K. Shivakumar

ನವದೆಹಲಿ: “ದೆಹಲಿ ಕಸ ವಿಲೇವಾರಿ ಕೇಂದ್ರ ಅತ್ಯಾಧುನಿಕ ತಂತ್ರಜ್ಞಾನವನ್ನು ಹೊಂದಿದ್ದು, ಬೆಂಗಳೂರಿನಲ್ಲಿ ಈ ಮಾದರಿ ಅಳವಡಿಸುವ ಬಗ್ಗೆ ಸಹೋದ್ಯೋಗಿಗಳ ಜತೆ ಚರ್ಚೆ ಮಾಡಿ ತೀರ್ಮಾನಿಸಲಾಗುವುದು ಎಂದು ಡಿಸಿಎಂ…