ಹೊಳೆನರಸೀಪುರದಲ್ಲಿ KSRTC ಬಸ್ ಡಿಕ್ಕಿ – ಮೂವರು ಯುವಕರ ದುರ್ಮರಣ.
ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿರುವಂತಹ ಭೀಕರ ಘಟನೆಯೊಂದು ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ಶನಿವಾರ ರಾತ್ರಿ ನಡೆದಿದೆ. ಇರ್ಫಾನ್(25), ತರುಣ್(26)…
