ವಿಜಯಪುರ || ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದಾಗ ಅಪಘಾತ – ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾ*

ವಿಜಯಪುರ: ಪ್ರಯಾಗ್‌ರಾಜ್ ತೆರಳುತ್ತಿದ್ದಾಗ ರಸ್ತೆ ಅಪಘಾತದಲ್ಲಿ ವಿಜಯಪುರದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಪೋರ್‌ಬಂದರ್ ಸಮೀಪ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ವಿಶ್ವನಾಥ ಅವಜಿ…

ಹಾವೇರಿ || ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಹಾವೇರಿ: ಕೆರೆಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ (Shiggaon) ತಾಲೂಕಿನ ಅತ್ತಿಗೇರಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪ್ರಜ್ವಲ್…

ಮಂಡ್ಯ || ಪ್ರಿಯಕರನ ಜೊತೆ ಸೇರಿ ಪತಿ ಕೊ* – ಇಬ್ಬರಿಗೆ ಜೀವಾವಧಿ ಶಿಕ್ಷೆ

ಮಂಡ್ಯ: ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆ ಮಾಡಿದ್ದ ಪತ್ನಿ, ಆಕೆಯ ಪ್ರಿಯತಮನಿಗೆ (Lovers) ಜೀವಾವಧಿ ಶಿಕ್ಷೆ ವಿಧಿಸಿ ಶ್ರೀರಂಗಪಟ್ಟಣದ 3ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ…

ಕೊಪ್ಪಳ || ಅಂಗನವಾಡಿಯಲ್ಲಿ ಆಟವಾಡುತ್ತಾ ಕುಸಿದು ಬಿದ್ದು 5ರ ಬಾಲಕಿ ಸಾವು

ಕೊಪ್ಪಳ: ಅಂಗನವಾಡಿಯಲ್ಲಿ ಆಟವಾಡುತ್ತಿದ್ದಾಗ ಕುಸಿದು ಬಿದ್ದು 5 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಅಲಿಯಾ…

ಮೈಸೂರು || ಮೈಸೂರಿನಲ್ಲಿ ಒಂದು ಕುಟುಂಬದ ನಾಲ್ವರು ಸಾವು: ವಿಷ ಸೇವನೆ ಶಂಕೆ

ಮೈಸೂರಿನ ವಿಶಾಖಾ ವರಾಯನಗರದಲ್ಲಿ ದಾರುಣ ಘಟನೆ ನಡೆದಿದೆ. ಒಂದು ಕುಟುಂಬದ ನಾಲ್ವರು ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಮೃತಪಟ್ಟಿರುವುದು ವರದಿಯಾಗಿದೆ. ಶಂಕಿತ ಪರಿಸ್ಥಿತಿಗಳು:  ಈ ದುರಂತದಲ್ಲಿ ಕುಟುಂಬದ ಮುಖ್ಯಸ್ಥ ಚೇತನ್…

ಬೆಂಗಳೂರು || ರೈಲಿನಿಂದ ತಳ್ಳಿ ವ್ಯಕ್ತಿ ಹತ್ಯೆ: ಪೊಲೀಸರಿಂದ ಇಬ್ಬರ ಬಂಧನ

ಬೆಂಗಳೂರು: ಮಂಗಳವಾರ ರಾತ್ರಿ ಯಶವಂತಪುರ-ಬೀದರ್ ಎಕ್ಸ್ಪ್ರೆಸ್ನಿಂದ ಪ್ರಯಾಣಿಕನನ್ನು ತಳ್ಳಿದ ಇಬ್ಬರು ವ್ಯಕ್ತಿಗಳನ್ನು ನಗರದ ರೈಲ್ವೆ ಉಪವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿ ಚಲಿಸುತ್ತಿದ್ದ…

ವಿಜಯಪುರ || ಭೀಮಾತೀರದ ಬಾಗಪ್ಪ ಹರಿಜನ್ ಕೊಲೆ ಕೇಸ್ – 24 ಗಂಟೆಗಳಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್

ವಿಜಯಪುರ: ಭೀಮಾತೀರದ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣದ ಹಂತಕರಾದ ಪಿಂಟ್ಯಾ ಅಗರಖೇಡ್ ಸೇರಿ ನಾಲ್ವರನ್ನು ಗಾಂಧಿಚೌಕ ಪೊಲೀಸರು ಬಂಧಿಸಿದ್ದಾರೆ. ಎ1 ಆರೋಪಿ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್…

ರಾಮನಗರ || ಕಾರು-ಬೈಕ್ ನಡುವೆ ಅಪಘಾತ; ಬಾಲಕ ಸಾವು, ತಂದೆ ಗಂಭೀರ

ರಾಮನಗರ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ್ದು, ತಂದೆ ಗಂಭೀರ ಗಾಯಗೊಂಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ನಡೆದಿದೆ.…

ತಿರುವನಂತಪುರಂ || ಕೇರಳದ ದೇವಾಲಯದಲ್ಲಿ ಆನೆ ದಾಳಿ – ಮೂವರು ವೃದ್ಧರು ಸಾವು

ತಿರುವನಂತಪುರಂ: ಕೇರಳದ (Kerala) ಕೊಯಿಲಾಂಡಿ ಬಳಿಯ ಮನಕುಲಂಗರ ದೇವಸ್ಥಾನದಲ್ಲಿ (Manakulangara Bhagavathy Temple) ಆನೆ ದಾಳಿಯಿಂದ (Elephant Attack) ಉಂಟಾದ ಕಾಲ್ತುಳಿತಕ್ಕೆ (Stampede) 3 ವೃದ್ಧರು ಬಲಿಯಾಗಿದ್ದಾರೆ.…

ಜಬಲ್ಪುರ || ಪ್ರಯಾಗ್ರಾಜ್ನಿಂದ ಹಿಂತಿರುಗುತ್ತಿದ್ದ ಮಿನಿ ಬಸ್- ಟ್ರಕ್ ನಡುವೆ ಭೀಕರ ಅಪಘಾತ : 7 ಜನ ಸಾವು

ಜಬಲ್ಪುರ : ಕುಂಭಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ- ಪ್ರಯಾಗ್ರಾಜ್ ಮಾರ್ಗದಲ್ಲಿ…