ಬೆಂಗಳೂರು || ನವಗ್ರಹ ಸಿನಿಮಾದಲ್ಲಿ ನಟಿಸಿದ್ದ ನಟ ಗಿರಿ ದಿನೇಶ್ ನಿಧನ

ಬೆಂಗಳೂರು: ನವಗ್ರಹ ಚಿತ್ರದಲ್ಲಿ ದರ್ಶನ್ ಜೊತೆ ಅಭಿನಯಿಸಿದ್ದ ನಟ ಗಿರಿ ದಿನೇಶ್ ಅವರು ಶನಿವಾರ ನಿಧನರಾಗಿದ್ದಾರೆ. ಗಿರಿ ದಿನೇಶ್ ಅವರು ನವಗ್ರಹ ಸಿನಿಮಾದ ಮೂಲಕ ಖ್ಯಾತಿಯನ್ನು ಗಳಿಸಿದ್ದರು.…

ಬೀದರ್ || ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ತಂದೆ

ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ…

ಬಳ್ಳಾರಿ || ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸಾವಿನ ಸರಣಿ – 2 ದಿನಗಳ ಅಂತರದಲ್ಲಿ ಇಬ್ಬರು ಸಾವು!

ಬಳ್ಳಾರಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಕೇವಲ ಎರಡೇ ದಿನಗಳ ಅಂತರದಲ್ಲಿ ಇಬ್ಬರು ಬಾಣಂತಿಯರು ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿಯರ ಸಾವಾಗಿದೆ (Maternal Death) ಅನ್ನೋದು ಕುಟುಂಬಸ್ಥರ ಆರೋಪ.…

Sweden shooting || ಶಾಲಾ ಆವರಣದಲ್ಲಿ ದುಷ್ಕರ್ಮಿಯಿಂದ ಗುಂಡಿನ ದಾಳಿ – 10 ಮಂದಿ ಸಾವು

ಸ್ಟಾಕ್‌ಹೋಮ್‌: ಸ್ವಿಡನ್‌ನ ಶಾಲಾ ಆವರಣದಲ್ಲಿ ದುಷ್ಕರ್ಮಿ ಗುಂಡಿನ ದಾಳಿ (Sweden shooting) ನಡೆಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.…

ಹಾಸನ || ಮೊಬೈಲ್ ತಂದಿಟ್ಟ ಅವಾಂತರ: ಓರ್ವ ಸಾವು 6 ಮಂದಿಗೆ ಶಿಕ್ಷೆ

ಹಾಸನ: ಎರಡು ವರ್ಷಗಳ ಹಿಂದೆ ಗಂಗಾಧರ ಎಂಬ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದ ಸಂಬಂಧ 6 ಮಂದಿಗೆ ನ್ಯಾಯಾಧೀಶರು ತಲಾ 6 ವರ್ಷಗಳ ಕಾಲ ಶಿಕ್ಷೆ ವಿಧಿಸುವ ಮೂಲಕ…

ದಾವಣಗೆರೆ || ಶಾಲೆಗೆ ರಜೆ ಹಿನ್ನೆಲೆ ಈಜಲು ತೆರಳಿದ್ದ ಇಬ್ಬರು ಮಕ್ಕಳು ನೀರುಪಾಲು

ದಾವಣಗೆರೆ: ಕಾಲುವೆಯಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಕುರ್ಕಿ ಗ್ರಾಮದ ಕೂಗಳತೆಯಲ್ಲಿ ಹರಿಯುವ ಭದ್ರಾ ನಾಲೆಯಲ್ಲಿ ಘಟನೆ ನಡೆದಿದೆ. ಕುರ್ಕಿ ಗ್ರಾಮದ…

ಗದಗ || ಮರ್ಯಾದ ಹತ್ಯೆ ಪ್ರಕರಣ : ದಂಪತಿ ಕೊ*ದಿದ್ದ ನಾಲ್ವರು ಸಹೋದರರಿಗೆ ಮರಣದಂಡನೆ

ಗದಗ: ದಲಿತ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಕೋಪಗೊಂಡು ಯುವ ದಂಪತಿಯನ್ನು ಮರ್ಯಾದಾ ಹತ್ಯೆ ಮಾಡಿದ ನಾಲ್ವರಿಗೆ ಜಿಲ್ಲಾ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಸಂತ್ರಸ್ತರಾದ ರಮೇಶ ಮಾದರ…

ಬೆಂಗಳೂರು || ಓದಲು ರೂಮ್‍ಗೆ ತೆರಳಿದ್ದ SSLC ವಿದ್ಯಾರ್ಥಿನಿ ನೇಣಿಗೆ ಶರಣು

ಬೆಂಗಳೂರು: ಎಸ್‍ಎಸ್‍ಎಲ್‍ಸಿ (SSLC) ವಿದ್ಯಾರ್ಥಿನಿಯೊಬ್ಬಳು (Student) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹನುಮಂತ ನಗರದ ಶ್ರೀ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಬಾಲಕಿಯನ್ನು ಭೂಮಿಕಾ ಎಂದು…

ವಿಜಯಪುರ || ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು : ಮಗಳ ಸಾವಿಗೆ ಪ್ರತೀಕಾರದ ನೆತ್ತರು ಹರಿಸಿದ ತಂದೆ..?

ವಿಜಯಪುರ: ಗುಮ್ಮಟನಗರಿ ವಿಜಯಪುರದಲ್ಲಿ ಹಾಡಹಗಲಲ್ಲೇ ಗುಂಡಿನ ಸದ್ದು ಮತ್ತೆ ಮಾರ್ದನಿಸಿದೆ. ಪ್ರೇಮ್‌ಕಹಾನಿ ವಿಚಾರವಾಗಿ ಶುರುವಾದ ಕಲಹ ಇದೀಗ ಜೀವವನ್ನೇ ಬಲಿ ತೆಗೆದುಕೊಂಡಿದೆ. ಮಗಳ ಸಾವಿಗೆ ವರ್ಷದ ಬಳಿಕ…

ಬೆಳಗಾವಿ || ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು: ಮೃತರ ಸಂಖ್ಯೆ 33ಕ್ಕೆ ಏರಿಕೆ

ಬೆಳಗಾವಿ: ಬೆಳಗಾವಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಬಿಮ್ಸ್) ಆಸ್ಪತ್ರೆಯಲ್ಲಿ ಮಂಗಳವಾರ ಮತ್ತೋರ್ವ ಬಾಣಂತರಿ ಸಾವು ವರದಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಈ ನಡುವೆ…