ತುಮಕೂರು || ಪೆಂಟಾವಲೆOಟ್ ವ್ಯಾಕ್ಸಿನ್ ಪಡೆದ 2 ನವಜಾತ ಶಿಶು ಸಾವು : ತುಮಕೂರು ಜಿಲ್ಲೆಯಲ್ಲಿ ನಡೆದ ಘಟನೆ

ಕುಣಿಗಲ್ (ತುಮಕೂರು): ನಗರದ ಆರೋಗ್ಯ ಕೇಂದ್ರದಲ್ಲಿ ಗುರುವಾರ ಮತ್ತು ಶುಕ್ರವಾರ ಲಸಿಕೆ (ಪೆಂಟಾವಲೆOಟ್ ವ್ಯಾಕ್ಸಿನ್) ಪಡೆದ ಎರಡು ನವಜಾತ ಶಿಶುಗಳು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ವಿನೋದ್ ಮತ್ತು ರಂಜಿತಾ…

ಬೀದರ್ || ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು

ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡ ಶುಕ್ರವಾರ ನಗರಕ್ಕೆ ಆಗಮಿಸಿದ್ದು, ತನಿಖೆಯನ್ನು ಆರಂಭಿಸಿದೆ. ಬೆಂಗಳೂರಿನಿಂದ ಬೀದರ್ಗೆ ಆಗಮಿಸಿದ ಡಿವೈಎಸ್ಪಿ…

ದೆಹಲಿ || 14 ವರ್ಷದ 7ನೇ ತರಗತಿಯ ವಿದ್ಯಾರ್ಥಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ!

ದೆಹಲಿ : ದೆಹಲಿಯಲ್ಲಿ ಶಾಲಾ ಸಹಪಾಠಿಗಳೊಂದಿಗೆ ಜಗಳವಾಡಿ 7ನೇ ತರಗತಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. 14 ವರ್ಷದ 7 ನೇ ತರಗತಿಯ ವಿದ್ಯಾರ್ಥಿ ಇಶು…

ದೆಹಲಿ || ಹಾಸಿಗೆಯಲ್ಲಿ ತುಂಬಿಸಿಟ್ಟಿದ್ದ ಮಹಿಳೆಯ ಶವ ಪತ್ತೆ

ದೆಹಲಿ: 24ವರ್ಷದ ಮಹಿಳೆಯ ಕೊಳೆತ ಶವವನ್ನು ದೆಹಲಿಯ ಆಕೆಯ ಬಾಡಿಗೆ ವಸತಿಗೃಹದಲ್ಲಿ ಹಾಸಿಗೆಯೊಳಗೆ ತುಂಬಿಸಿಟ್ಟಿದ್ದನ್ನು ವಶಪಡಿಸಿಕೊಳ್ಳಲಾಗಿದೆ. ಮಹಿಳೆಯ ಪತಿಯೇ ಆಕೆಯನ್ನು ಕೊಲೆ ಮಾಡಿ ಶವವನ್ನು ಮಲಗುವ ಕೋಣೆಯಲ್ಲಿ…

ಬೆಂಗಳೂರು || ಜಿ.ಸಿ ಬಯ್ಯಾರೆಡ್ಡಿ ನಿಧನ: ರಾಜಕೀಯ ಗಣ್ಯರ ಸಂತಾಪ

ಬೆಂಗಳೂರು: ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಾಮ್ರೇಡ್ ಜಿ.ಸಿ ಬಯ್ಯಾರೆಡ್ಡಿ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರಿಗೆ ಉಸಿರಾಟ…

ಹುಬ್ಬಳ್ಳಿ || ಹುಬ್ಬಳ್ಳಿಯಲ್ಲಿ ಚಾಕು ಇರಿತಕ್ಕೊಳಗಾಗಿದ್ದ ಇಬ್ಬರಲ್ಲಿ ಓರ್ವ ಸಾವು : 6 ಜನರ ಬಂಧನ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಘೋಡಕೆ ಪ್ಲಾಟ್ ಬಳಿ ಇತ್ತೀಚೆಗೆ ನಡೆದ ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರಲ್ಲಿ ಯುವಕನೋರ್ವ ಚಿಕಿತ್ಸೆ ಫಲಿಸದೇ ಕೆಎಂಸಿಆರ್ಐನಲ್ಲಿ ಬುಧವಾರ ಮೃತಪಟ್ಟಿದ್ದಾನೆ.…

ಚಾಮರಾಜನಗರ || ಹೊಸ ವರ್ಷಾಚರಣೆ ಮುಗಿಸಿ ಹಿಂತಿರುಗುವಾಗ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು

ಚಾಮರಾಜನಗರ: ನೂತನ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುಗುವಾಗ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಗುಂಡ್ಲುಪೇಟೆ ತಾಲೂಕಿನ ಕೊಡಸೋಗೆ ಗ್ರಾಮದ ಸಮೀಪ…

ಕುಣಿಗಲ್ || ಪ್ರತ್ಯೇಕ ಅಪಘಾತ : ಇಬ್ಬರು ಸಾವು

ಕುಣಿಗಲ್ : ತಾಲೂಕಿನ ಹುಲಿಯೂರುದುರ್ಗ, ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತದಲ್ಲಿ  ಇಬ್ಬರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ. ಕಾರು, ಬೈಕ್ಗೆ ಡಿಕ್ಕಿ ಸವಾರ…

ಹುಬ್ಬಳ್ಳಿ || ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ದುರಂತ: ಮೃತರ ಸಂಖ್ಯೆಕ್ಕೆ 6ಕ್ಕೆ ಏರಿಕೆ

ಹುಬ್ಬಳ್ಳಿ : ಹುಬ್ಬಳ್ಳಿಯ ಗ್ಯಾಸ್ ಸಿಲಿಂಡರ್ ದುರಂತದಲ್ಲಿ ಮೃತಪಟ್ಟ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ…

ನೆಲಮಂಗಲ || ದಾಬಸ್ ಪೇಟೆ ಬಳಿ ಸರಣಿ ಅಪಘಾತ: ಓರ್ವ ಸಾವು, ಹಲವರಿಗೆ ಗಾಯ

ನೆಲಮಂಗಲ: ಇಲ್ಲಿಯ ದಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಂಬೆಳಗ್ಗೆ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಹಲವರು ಗಾಯಗೊಂಡಿದ್ದಾರೆ. ವೀರಣ್ಣ(55) ಮೃತ…