ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾದವರ ಕಳೇಬರಹ ವನ್ನಾದರೂ ಹುಡುಕಿ ಕೊಡುವಂತೆ ಸ್ಥಳೀಯರ ಆಗ್ರಹ

ಕಾರವಾರ (ಉತ್ತರ ಕನ್ನಡ): ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದಿದ್ದ ಗುಡ್ಡ ಕುಸಿತ ಸಂಭವಿಸಿ, ಮೂರು ತಿಂಗಳು ಕಳೆದರೂ ಇನ್ನೂ ನಾಪತ್ತೆಯಾದ ಸ್ಥಳೀಯ ಇಬ್ಬರ ಮೃತದೇಹ ಪತ್ತೆಯಾಗಿಲ್ಲ. ಗುಡ್ಡ…

ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಸಾವು

ಮಂಡ್ಯ: ಸತತ ಮಳೆಗೆ ಕೋಡಿ ಬಿದ್ದ ಕೆರೆ ನೀರಿನಲ್ಲಿ ಬೈಕ್ ಸಮೇತ ವ್ಯಕ್ತಿಯೊಬ್ಬ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಆಣೆಚೆನ್ನಾಪುರ ಗ್ರಾಮದಲ್ಲಿ…

ತುಮಕೂರು!!ನಿರಂತರ ಮಳೆಗೆ ಕುಸಿದ ಮನೆ ಗೋಡೆ: ಮಣ್ಣಿನಡಿ ಸಿಲುಕಿ ಮಹಿಳೆ ಸಾವು

ತುಮಕೂರು:- ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆ ಗೋಡೆ ಕುಸಿದು‌ ಬಿದ್ದು ಮಣ್ಣಿನಡಿ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಧಾರುಣ ಘಟನೆ  ನಡೆದಿದೆ. ತುಮಕೂರು‌ ಜಿಲ್ಲೆ…

ಕಟ್ಟಡ ಕುಸಿತ ಪ್ರಕರಣ: ಕಟ್ಟಡದ ಮಾಲೀಕ ಮುನಿರಾಜು ರೆಡ್ಡಿ ವಿರುದ್ಧ FIR

ಬೆಂಗಳೂರು: ಬಾಬು ಸಾ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿತ ಪ್ರಕರಣದಲ್ಲಿ ಕಟ್ಟಡದ ಮಾಲೀಕ, ಆಂಧ್ರಪ್ರದೇಶ ಮೂಲದ ಮುನಿರಾಜು ರೆಡ್ಡಿ ಹಾಗೂ ಇತರರ ವಿರುದ್ಧ ಹೆಣ್ಣೂರು ಪೊಲೀಸ್…

ಹೊಟೆಲ್ ಗೆ ನುಗ್ಗಿದ ನಾಯಿ ಓಡಿಸಲು ಹೋಗಿ 3ನೇ ಅಂತಸ್ತಿನಿಂದ ಬಿದ್ದು ವ್ಯಕ್ತಿ ಸಾವು

ಹೈದರಾಬಾದ್: ಬರ್ತ್ ಡೇ ಪಾರ್ಟಿ ಮಾಡಲು ಖಾಸಗಿ ಹೊಟೆಲ್ ಗೆ ಆಗಮಿಸಿದ್ದ ವ್ಯಕ್ತಿಯೋರ್ವ ನಾಯಿಯನ್ನು ಓಡಿಸುವ ಭರದಲ್ಲಿ 3ನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹೈದರಾಬಾದ್…

ತುಮಕೂರು || ವಾಂತಿ ಭೇದಿ : ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಮುಂದುವರಿದ ಚಿಕಿತ್ಸೆ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸೋರಲು ಮಾವು ಗ್ರಾಮದಲ್ಲಿ ವಾಂತಿ ಭೇದಿಯಿಂದ ಇಬ್ಬರು ಮೃತಪಟ್ಟಿದ್ದು, ಕಲುಷಿತ ನೀರು ಸೇವನೆಯ ಶಂಕೆ ವ್ಯಕ್ತವಾಗಿದೆ. ಗುಂಡಮ್ಮ (60) ಮತ್ತು ಭುವನೇಶ್ವರಿ…

ನೀರಿನಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು

ಬೆಂಗಳೂರು: ಬೆಂಗಳೂರಿನ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದ್ದು, ಈ ಪೈಕಿ ಮಂಗಳವಾರ ಒಂದು ಮೃತದೇಹ ಪತ್ತೆಯಾಗಿದೆ. ಸೋಮವಾರ ಸಂಜೆ ಈ…

ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು

ಚಿಕ್ಕೋಡಿ: ವಸತಿ ಕಾಲೇಜಿನ  ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ   ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ ಗೋಕಾಕ್ ತಾಲೂಕಿನ ಶಿಂದಿ…

ಸಿಲಿಂಡರ್ ಸ್ಫೋಟ : 5 ಸಾವು, ಮೂವರಿಗೆ ಗಾಯ

ಲಖನೌ: ಬುಲಂದ್ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದ ನಂತರ ಮನೆ ಕುಸಿದು ಬಿದ್ದಿದ್ದು, ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.…

ಪ್ರತಿ ವರ್ಷ `ನ್ಯೂಮೋನಿಯಾ’ಕ್ಕೆ 3.5 ಮಿಲಿಯನ್ ಮಕ್ಕಳು ಬಲಿ!

ಬೆಂಗಳೂರು : ಪ್ರತಿ ವರ್ಷಕ್ಕೆ 3.5 ಮಿಲಿಯನ್ ಮಕ್ಕಳು ಅತಿಸಾರ, ನ್ಯುಮೋನಿಯಾಕ್ಕೆ ಬಲಿಯಾಗುತ್ತಿದ್ದಾರೆ. ಮಕ್ಕಳ ಕೈಗಳ ಸ್ವಚ್ಛತೆಯ ಬಗ್ಗೆ ಗಮನ ಹರಿಸಿ ಆಟವಾಡಿದ ನಂತರ, ಊಟಕ್ಕೂ ಮೊದಲು,…