ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ: ಬಜೆಟ್ನಲ್ಲಿ CM ಘೋಷಣೆ.
ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಅತಿಥಿ ಉಪನ್ಯಾಸಕರಿಗೆ ಹೊಸ ಸೌಲಭ್ಯ. ಬೆಂಗಳೂರು: ಕರ್ನಾಟಕದ 2026–27ನೇ ಸಾಲಿನ ಬಜೆಟ್ ಮಂಡನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಿಳಾ ಅತಿಥಿ ಉಪನ್ಯಾಸಕರಿಗೆ ಮಹತ್ವದ ಘೋಷಣೆ…
