BJP ಬಣ ರಾಜಕೀಯ: ದೆಹಲಿಯಲ್ಲಿ ತಂತ್ರ-ಪ್ರತಿತಂತ್ರ! BY Vijayendra ವಿರುದ್ಧ ಮತ್ತೆ ದೂರು ನೀಡಲಿದೆ ಭಿನ್ನರ ಬಣ..
ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ರಾಜಕೀಯ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಒಂದು ಕಡೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಂಬಲಿಗರು ದೆಹಲಿಗೆ ತೆರಳಿ ವಿರೋಧಿ ಬಣದ ವಿರುದ್ಧ ದೂರು…