ದೆಹಲಿ || ಹಾಸಿಗೆಯಲ್ಲಿ ತುಂಬಿಸಿಟ್ಟಿದ್ದ ಮಹಿಳೆಯ ಶವ ಪತ್ತೆ

ದೆಹಲಿ: 24ವರ್ಷದ ಮಹಿಳೆಯ ಕೊಳೆತ ಶವವನ್ನು ದೆಹಲಿಯ ಆಕೆಯ ಬಾಡಿಗೆ ವಸತಿಗೃಹದಲ್ಲಿ ಹಾಸಿಗೆಯೊಳಗೆ ತುಂಬಿಸಿಟ್ಟಿದ್ದನ್ನು ವಶಪಡಿಸಿಕೊಳ್ಳಲಾಗಿದೆ. ಮಹಿಳೆಯ ಪತಿಯೇ ಆಕೆಯನ್ನು ಕೊಲೆ ಮಾಡಿ ಶವವನ್ನು ಮಲಗುವ ಕೋಣೆಯಲ್ಲಿ…

ನವದೆಹಲಿ || ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಇಂದು(ಶನಿವಾರ) ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.…

ದೆಹಲಿ || ದೆಹಲಿ ಚುನಾವಣೆ: ಮಹಿಳಾ ಮತದಾರರಿಗೆ ಭರ್ಜರಿ ಗಿಫ್ಟ್ ಕೊಟ್ಟ ಎಎಪಿ!

ದೆಹಲಿ: ದೇಶದ ಪ್ರಮುಖ ಕೇಂದ್ರಾಡಳಿತ ಪ್ರದೇಶ ಹಾಗೂ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಚುನಾವಣೆಯಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಆಮ್ ಆದ್ಮಿ ಪಾರ್ಟಿಯು ಬಂಪರ್…

ದೆಹಲಿ || 4 ಡಿಗ್ರಿ ಸೆಲ್ಸಿಯಸ್‌ಗೆ ಇಳಿದ ದೆಹಲಿಯ ದಾಖಲೆಯ ತಪಮಾನ

ದೆಹಲಿಯು 2024ರ ವರ್ಷದ ಚಳಿಗಾಲದ ಅತ್ಯಂತ ಚಳಿಯ ಮುಂಜಾನೆಯನ್ನು ದಾಖಲಿಸಿದೆ. ತಾಪಮಾನವು 4 ಡಿಗ್ರಿ ಸೆಲ್ಸಿಯಸ್‌ನಷ್ಟು ಇದೆ. ಉತ್ತರ ಭಾರತದಲ್ಲಿ ಶೀತದ ಅಲೆ ಐಎಂಡಿಯು ಗುರುವಾರ ದೇಶದ…

ಕಲಾಕಾರರ ಕಲಾತ್ಮಕತೆಯನ್ನು ಕದ್ದ ಆರ್ಟಿಫಿಶಲ್ ಇನ್ಟೆಲಿಜೆನ್ಸ್

ಎಐ ಸಾಫ್ಟ್ವೇರ್ ಕಲಾತ್ಮಕ ಕೃತಿಗಳನ್ನು ಕದಿಯುವ ಕುರಿತ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ನಡೆಸಲಿದೆ. ಪಿಐಎಲ್ ಹಕ್ಕುಸ್ವಾಮ್ಯ ಕಾಯಿದೆ, 1957 ಮತ್ತು ಮಾಹಿತಿ ತಂತ್ರಜ್ಞಾನ ನಿಯಮಗಳಿಗೆ ತಿದ್ದುಪಡಿಯನ್ನು…

ರಾಜ್ಯಸಭೆಯಲ್ಲಿ ಅದಾನಿ ಲಂಚ ಆರೋಪದ ಸದ್ದು: ಬುಧವಾರಕ್ಕೆ ಸದನ ಮುಂದೂಡಿಕೆ

ನವದೆಹಲಿ: ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಿದೆ. ರಾಜ್ಯಸಭೆಯಲ್ಲಿ ಮೊದಲ ದಿನವೇ ಗದ್ದಲದ ವಾತಾವರಣ ನಿರ್ಮಾಣವಾಗಿದ್ದು, ಸದನವನ್ನು ಬುಧವಾರಕ್ಕೆ ಮುಂದೂಡಲಾಯಿತು. ಕಲಾಪ ಆರಂಭವಾಗುತ್ತಿದ್ದಂತೆ ಇತ್ತೀಚಿಗೆ ಅಗಲಿದ ನಾಯಕರಿಗೆ…

ದೆಹಲಿ ಮಾಲಿನ್ಯ ತಡೆಗೆ ಸುಪ್ರೀಂ ಕೋರ್ಟ್ ಆದೇಶ

ದೆಹಲಿಯ ಗಾಳಿಯ ಗುಣಮಟ್ಟ ಸುಧಾರಿಸುತ್ತಿದೆ. ಮಾಲಿನ್ಯ ತಡೆಗೆ ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿದೆ. ದೆಹಲಿಯ ವಾಯು ಮಾಲಿನ್ಯದ ಬಿಕ್ಕಟ್ಟನ್ನು ಪರಿಹರಿಸಲು “ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್”…

ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ :  ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ  ನವದೆಹಲಿಯಲ್ಲಿ ಕರ್ನಾಟಕ…

ದೆಹಲಿಯಲ್ಲಿ ದಟ್ಟ ಹೊಗೆ, ವಿಮಾನಯಾನಗಳ ಮಾರ್ಗ ಬದಲಾವಣೆ

ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು ತೀವ್ರವಾಗಿದ್ದು 4೦೦ ರ ಗಡಿಯನ್ನು ಮೀರಿದೆ. ಬುಧವಾರ ಅಂದರೆ ಇಂದು ಬೆಳಗ್ಗೆ ದೆಹಲಿ ಮತ್ತು ನೋಯ್ಡಾ, ಘಾಜಿಯಾಬಾದ್, ಗುರುಗ್ರಾಮ್ ಮತ್ತು ಫರಿದಾಬಾದ್…