“ಅಮಿತ್ ಶಾ ಅತ್ಯಂತ ಅಸಮರ್ಥ ಗೃಹ ಸಚಿವ”– ದೆಹಲಿಯ ಸ್ಫೋಟ ಪ್ರಕರಣಕ್ಕೆ ಪ್ರಿಯಾಂಕ್ ಖರ್ಗೆ ತೀವ್ರ ಟೀಕೆ.
ಬೆಂಗಳೂರು: ದೆಹಲಿಯಲ್ಲಿ ಕಾರು ಸ್ಫೋಟ ಪ್ರಕರಣದ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಅಮಿತ್…
