ದೆಹಲಿಯಲ್ಲಿ ಎನ್ಕೌಂಟರ್: ಸಿಗ್ಮಾ ಗ್ಯಾಂಗ್‌ನ ನಾಲ್ವರು ಮೋಸ್ಟ್ ವಾಂಟೆಡ್ ಗ್ಯಾಂಗ್ ಸ್ಟರ್​ !

ದೆಹಲಿ: ದೆಹಲಿಯ ರೋಹಿಣಿಯಲ್ಲಿ ಬೆಳಗಿನ ಜಾವ  ಪೊಲೀಸ್ ಎನ್​​ಕೌಂಟರ್ ನಡೆದಿದೆ. ಸಿಗ್ಮಾ ಗ್ಯಾಂಗ್​​ನ ನಾಲ್ವರು ಮೋಸ್ಟ್​ ವಾಂಟೆಡ್ ಗ್ಯಾಂಗ್​ಸ್ಟರ್​ಗಳನ್ನು ಹತ್ಯೆ ಮಾಡಲಾಗಿದೆ. ದೆಹಲಿ ಮತ್ತು ಬಿಹಾರ ಪೊಲೀಸರ…