HMT denotification case : IFS ಅಧಿಕಾರಿಗಳ ಅಮಾನತಿಗೆ ರಾಜ್ಯ ಸರ್ಕಾರ ಶಿಫಾರಸು

ಬೆಂಗಳೂರು: ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಗಳಿಗಾಗಿ ಪರಿವರ್ತಿಸಿದ ಹಿನ್ನೆಲೆಯಲ್ಲಿ ಭಾರತೀಯ ಅರಣ್ಯ ಸೇವೆ (IFS) ಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲು ಮತ್ತು ಇಬ್ಬರು ನಿವೃತ್ತ ಅಧಿಕಾರಿಗಳ ವಿರುದ್ಧ…