ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದಿಂದ ಮಹಿಳೆಯರಿಗಾಗಿ ಇಂಟರ್ನ್ಶಿಪ್ ಕಾರ್ಯಕ್ರಮ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು 21-40 ವರ್ಷದ ಮಹಿಳೆಯರಿಗೆ ಇಂಟರ್ನ್ಶಿಪ್ ಅವಕಾಶಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಮತ್ತು ಸಂಶೋಧಕರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಸಚಿವಾಲಯದ…
