ಭಕ್ತರ ಸಮ್ಮುಖದಲ್ಲಿ ಭಕ್ತಿ ಪರಾಕಾಷ್ಠೆಯಿಂದ ನಡೆದ ಚೌಡೇಶ್ವರಿದೇವಿ ಮುಳ್ಳುಗದ್ದಿಗೆ ಉತ್ಸವ.

ತಿಪಟೂರು : ನಾಡಿನ ಶಕ್ತಿದೇವತೆಗಳಲ್ಲಿ ಒಂದಾದ ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾಮಠದ ಶ್ರೀ ಚೌಡೇಶ್ವರಿ ದೇವಿಯ ಮುಳ್ಳುಗದ್ದಿಗೆ ಉತ್ಸವ ಆಳೆತ್ತರದ ಗಟ್ಟಿಕಾರೆಮುಳ್ಳಿನ ರಾಶಿಯ ಮೇಲೆ ವಿಜಯದಶಮಿಯ ಗುರುವಾರ…