ಧರ್ಮಸ್ಥಳ ಕೇಸ್: ‘ಸುಜಾತಾ ಭಟ್ ತೋರಿಸಿದ್ದು ಅನನ್ಯಾ ಫೋಟೊ ಅಲ್ಲ’! ಮತ್ಯಾರದ್ದು?

ಕೊಡಗು: ಸುಜಾತ ಭಟ್ ತೋರಿಸಿದ್ದು ಅನನ್ಯ ಫೋಟೋ ಅಲ್ಲ, ಅದು ನನ್ನ ವಾಸಂತಿ ಸಹೋದರಿ ಫೋಟೋ ಎಂದು ವಾಸಂತಿ ಸಹೋದರ ಎಂ.ವಿಜಯ್ ಹೇಳಿದ್ದಾರೆ. ಜಿಲ್ಲೆಯ ವಿರಾಜಪೇಟೆ ತಾಲೂಕಿನ…

ಧರ್ಮಸ್ಥಳ ಪ್ರಕರಣ: ಎಫ್ಎಸ್ಎಲ್ ವರದಿ ಬಂದ ನಂತರ ಮತ್ತೆ ಮೂಳೆಗಾಗಿ ಶೋಧ ಸಾಧ್ಯತೆ. | Dharmasthala CASE

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿದ್ದಾಗಿ ಅನಾಮಿಕ ನೀಡಿದ ದೂರಿನ ಆಧಾರದಲ್ಲಿ 16 ದಿನ 17 ಪಾಯಿಂಟ್ಗಳಲ್ಲಿ ಅಗೆದಿದ್ದ ಎಸ್ಐಟಿ ತಂಡಕ್ಕೆ ಎರಡು ಕಡೆ ಮಾತ್ರ ಅಸ್ಥಿಪಂಜರದ…

ಅನಾಮಿಕನ ವಶಕ್ಕೆ ಪಡೆಯಲು ಚಿಂತನೆ, ಕಾನೂನು ಅಡ್ಡಿ ನಿವಾರಣೆಗೆ SIT ಪ್ಲಾನ್ . | Dharmasthala case.

ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಅನಾಮಿಕ ನೀಡಿರುವ ದೂರಿನಂತೆ ನಡೆಸಲಾಗುತ್ತಿದ್ದ ಉತ್ಖನನವನ್ನು ಸದ್ಯಕ್ಕೆ ಸ್ಥಗಿತಗೊಳಿಸಿರುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಸೋಮವಾರ ತಿಳಿಸಿದ್ದಾರೆ. ಇದರ…

ರ್ಕಾರದ ವಿರುದ್ಧ ಕೇಸರಿ ಪಡೆ ‘ಧರ್ಮ ಯುದ್ಧ’ , ಯಾರು ಈ ಷಡ್ಯಂತ್ರದ ಹಿಂದೆ?

ಬೆಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಈಗ ತೀರ್ವ ಸ್ವರೂಪ ಪಡೆದುಕೊಂಡಿದೆ. ಎಸ್‌ಐಟಿ ತನಿಖೆಯಲ್ಲಿ ಈವರೆಗೆ ಯಾವುದೇ ಕಳೇಬರ ಪತ್ತೆಯಾಗದ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ…

ಧರ್ಮಸ್ಥಳ ಪ್ರಕರಣದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಗೃಹ ಸಚಿವ Parameshwar. | Dharmasthala case

ಚಾಮರಾನಗರ : ಧರ್ಮಸ್ಥಳ ಶವ ಶೋಧ ಪ್ರಕರಣ ಕ್ಲೈಮ್ಯಾಕ್ಸ್​ ಹಂತಕ್ಕ ಬಂದಿದೆ. ನಿನ್ನೆ ಶವ ಶೋಧಕ್ಕೆ ಬ್ರೇಕ್‌ ಹಾಕಿದ್ದ ಎಸ್‌ಐಟಿ, ಠಾಣೆಗೆ ದೂರುದಾರ ಮಾಸ್ಕ್‌ಮ್ಯಾನ್‌ನನ್ನ ಕರೆಸಿಕೊಂಡು ಕೋರ್ಟ್​​ ​ಗೆ…

ಧರ್ಮಸ್ಥಳದಲ್ಲಿ ಶವಗಳನ್ನು ಹೂತಿದ್ದ ಪ್ರಕರಣ: RTI ಮಾಹಿತಿಯಲ್ಲೇನಿದೆ ನೋಡಿ.

ಮಂಗಳೂರು: ಒಂದೆಡೆ ಧರ್ಮಸ್ಥಳದ ವಿವಿಧ ಕಡೆಗಳಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಾಗಿ ಹೇಳಿರುವ ಅನಾಮಿಕನ ದೂರಿನ ಮೇರೆಗೆ ಎಸ್ಐಟಿ ತನಿಖೆ ಪ್ರಗತಿಯಲ್ಲಿದೆ. ಉತ್ಖನನವೂ ನಡೆಯುತ್ತಿದೆ. ಮತ್ತೊಂದೆಡೆ, ಧರ್ಮಸ್ಥಳ…

ಪತ್ತೆಯಾಗದ ಅಸ್ಥಿಪಂಜರ, ಅನಾಮಿಕನ ಮೇಲೆ SIT ಮಂಪರು ಪರೀಕ್ಷೆ ನಡೆಸುವ ಸಾಧ್ಯತೆ.

ಬೆಂಗಳೂರು : ಧರ್ಮಸ್ಥಳದಲ್ಲಿ ಅಸ್ಥಿಪಂಜರಗಳಿಗಾಗಿ ಅಗೆತ, ಶೋಧ ಮುಂದುವರಿದಿರುವಂತೆಯೇ ಹೆಣಗಳನ್ನು ಹೂತು ಹಾಕಿದ್ದೇನೆ ಎಂದು ಹೇಳಿ ನಾನಾ ಭಾಗಗಳಲ್ಲಿ ಭೂಮಿಯನ್ನು ಅಗೆಸುತ್ತಿರುವ ಅನಾಮಿಕನ ಮಾತುಗಳ ಮೇಲೆ ಸಂಶಯ…

ವಿಧಾನಸಭೆ || ಧರ್ಮಸ್ಥಳ ಪ್ರಕರಣ ಸದ್ದು : ಚರ್ಚೆಗೆ ಅವಕಾಶ ಕೊಡುವಂತೆ ಬಿಜೆಪಿ ಪಟ್ಟು

ಬೆಂಗಳೂರು: ವಿಧಾನಸಭೆಯಲ್ಲಿಂದು ಧರ್ಮಸ್ಥಳ ಪ್ರಕರಣ ಪ್ರತಿಧ್ವನಿಸಿ ಗದ್ದಲಕ್ಕೆ ಕಾರಣವಾಯ್ತು. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಸ್ತಾಪಿಸಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು. ತನಿಖೆಗೆ ನಮ್ಮ ಆಕ್ಷೇಪ ಇಲ್ಲ. ಆದ್ರೆ…

ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ: CT Ravi ಆರೋಪ. | Dharmasthala case

ಬೆಂಗಳೂರು: ಕೋಟ್ಯಂತರ ಜನರ ಶ್ರದ್ಧೆ, ಭಕ್ತಿಯ ಸ್ಥಳ ಧರ್ಮಸ್ಥಳ. ಅದಕ್ಕೆ ಘಾಸಿ ಮಾಡುವ ಅಧಿಕಾರವನ್ನು ಯಾರಿಗೂ ಕೊಟ್ಟಿಲ್ಲ ಎಂದು ಬಿಜೆಪಿ ಎಂಎಲ್ಸಿ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

ನಾವು ಧರ್ಮಸ್ಥಳದೊಂದಿಗಿದ್ದೇವೆ ಸ್ಲೋಗನ್ ಹಾಕ್ಕೊಂಡು 200 ಕಾರುಗಳಲ್ಲಿ ಮಂಜುನಾಥನ ಸನ್ನಿಧಿಗೆ ಹೋಗುತ್ತಿದ್ದೇವೆ: Vishwanath

ಚಿಕ್ಕಬಳ್ಳಾಪುರ: ಧರ್ಮಸ್ಥಳ ಒಂದು ಶ್ರದ್ಧಾಕೇಂದ್ರ, ಮಂಜುನಾಥ ಸ್ವಾಮಿಯನ್ನು ಅಸಂಖ್ಯಾತ ಹಿಂದೂಗಳು ಆರಾಧಿಸುತ್ತಾರೆ, ಯಾರೋ ಒಬ್ಬರು ಶವಗಳನ್ನು ಹೂತಿದ್ದಾಗಿ ಹೇಳಿದ ಬಳಿಕ ಎಸ್​ಐಟಿ ರಚನೆಯಾಗಿ ತನಿಖೆ ಶುರುವಾಗಿದೆ ಅದಕ್ಕೆ ತಮ್ಮ…