ಚಿಕ್ಕಮಗಳೂರು || ಲಕ್ಷ್ಮೀ ಹೆಬ್ಬಾಳ್ಕರ್ ಹಾಕಿದ್ದ ಧರ್ಮಸ್ಥಳ ಮಂಜುನಾಥ ಸನ್ನಿಧಿಯಲ್ಲಿ ಆಣೆ ಮಾಡೋ ಸವಾಲು ನಿರಾಕರಿಸಿದ ಸಿ.ಟಿ ರವಿ! ಯಾಕೆ?
ಚಿಕ್ಕಮಗಳೂರು: ಧರ್ಮಸ್ಥಳಕ್ಕೆ ಬಂದು ಆಣೆ ಮಾಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಕಿರುವ ಸವಾಲು ಸ್ವೀಕರಿಸಲು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ನಿರಾಕರಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರ…