ಕನ್ನಡದ ಮೂವರು ನಿರ್ದೇಶಕರು ಕೆಲವೇ ಸಮಯದ ಅಂತರದಲ್ಲಿ ಬಾಲಿವುಡ್ಗೆ ಹಾರಿದ್ದಾರೆ. ಅಸಲಿ ಸತ್ಯ ಇಲ್ಲಿದೆ ನೋಡಿ?

ಕನ್ನಡ ಚಿತ್ರರಂಗದ ವ್ಯಾಪ್ತಿ ಹಿರಿದಾಗುತ್ತಾ ಹೋಗುತ್ತಿದೆ. ಕನ್ನಡದ ತಂತ್ರಜ್ಞರು ಹಾಗೂ ಕಲಾವಿದರು ಪರಭಾಷೆಗೆ ತೆರಳಿ ಹೆಸರು ಮಾಡುತ್ತಿದ್ದಾರೆ. ನಟಿ ಶ್ರೀಲೀಲಾ, ರಶ್ಮಿಕಾ ಮಂದಣ್ಣ, ನಿರ್ದೇಶಕ ಪ್ರಶಾಂತ್ ನೀಲ್…