ಹಿಂದುಳಿದ ದಲಿತ The Union of Patriarchs ಸ್ವಾಮೀಜಿಗಳ ನಿಯೋಗ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು.
ಬೆಂಗಳೂರು; ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ನಿಯೋಗ ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟು ಚರ್ಚಿಸಿದರು. ಸ್ವಾಮೀಜಿಗಳ ನಿಯೋಗದ…