ಬೆಂಗಳೂರು || ನೀರಾವರಿ ಸಚಿವರುಗಳ ಸಭೆ; ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು: “ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ದೇಶದ ಎಲ್ಲಾ ನೀರಾವರಿ ಸಚಿವರುಗಳ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ…