ಧಾರವಾಡ || ಜಿಲ್ಲಾ ಉಸ್ತುವಾರಿ ಸಚಿವ Santhosh Lad ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ಧಾರವಾಡ:  ಜಿಲ್ಲಾ ಪ್ರವಾಸದಲ್ಲಿರುವ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಸ್ವಚ್ಛತಾ ಕಾರ್ಯಕ್ಕೆ ಚಾಲನೆ ಬೆಳಗ್ಗೆ ಹುಬ್ಬಳ್ಳಿಯ…