ಮುಂಗಡ ಬುಕ್ಕಿಂಗ್ ಮಾಡುವವರಿಗೆ ಶೇ.10 ರಷ್ಟು ರಿಯಾಯಿತಿ: ಡಾ. ಸುಶೀಲಾ ಪ್ರಕಟಣೆ.

ಕಲಬುರಗಿ: ದೀಪಾವಳಿ ಹಬ್ಬ ಹಾಗೂ ಹುಲಿಜಂತಿ ಶ್ರೀ ಮಾಳಿಂಗರಾಯ ಜಾತ್ರಾ ಮಹೋತ್ಸವ ಪ್ರಯುಕ್ತ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಜಿಲ್ಲಾ ಮತ್ತು ತಾಲೂಕು ಕೇಂದ್ರದಿಂದ ಬೆಂಗಳೂರು, ಹುಲಿಜಂತಿ ಹಾಗೂ ಇತರೆ…