ವಿಜಯಪುರ || ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ: ಡಿಸಿಎಂ DK Sivakumar  ಕಿಡಿ

ವಿಜಯಪುರ : “ಸುಳ್ಳಿಗೆ ಮತ್ತೊಂದು ಹೆಸರು ಕುಮಾರಸ್ವಾಮಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಿಡಿಕಾರಿದರು.ವಿಜಯಪುರ ಜಿಲ್ಲೆ ಕೊಲ್ಹಾರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಚಿನ್ನ ಕಳ್ಳಸಾಗಣೆಯ ರನ್ಯಾ ರಾವ್ ಪ್ರಕರಣದ…

ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ?: DCM D.K. Shivakumar ಪ್ರಶ್ನೆಟೀಕೆಗಳಿಲ್ಲದೇ ಯಾವುದೇ ಕೆಲಸ ಆಗುವುದಿಲ್ಲ

ಬೆಂಗಳೂರು: “ದೇವರು, ಧರ್ಮ ಬಿಜೆಪಿಯವರ ಆಸ್ತಿಯೇ? ಪೂಜೆಯನ್ನು ಬಿಜೆಪಿಯವರು ಮಾತ್ರ ಮಾಡುವುದೇ? ನೀರಿಗೆ, ಗಾಳಿಗೆ, ಬೆಳಕಿಗೆ ಜಾತಿ ಇದೆಯೇ?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ವಿರುದ್ಧ…

ಮಳೆ ನೀರಿನಿಂದ ಅವಾಂತರ; ನಗರದ ಶೇ.70ರಷ್ಟು ಪ್ರದೇಶಗಳ ಸಮಸ್ಯೆ ನಿವಾರಣೆ: DCM D.K. Shivakumar

ಬೆಂಗಳೂರು: “ಮಳೆ ನೀರಿನಿಂದ ಉಂಟಾಗುವ ಅವಘಡಗಳನ್ನು ತಪ್ಪಿಸಲು ಮೊದಲೇ ಸಜ್ಜಾಗಿದ್ದೆವು. ನಾವು ಶೇ. 70 ರಷ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಿವಾರಣೆ ಮಾಡಿದ್ದೇವೆ. ಈಗಾಗಲೇ ಇಡೀ ಬೆಂಗಳೂರಿನಾದ್ಯಂತ 197…

2 ಸಾವಿರ ಕೋಟಿ ರೂ.ವೆಚ್ಚದಲ್ಲಿ ಚರಂಡಿ ಕಾಮಗಾರಿ, ಜನರ ಜೀವ-ಆಸ್ತಿ ಉಳಿಸುವುದು ನಮ್ಮ ಆದ್ಯತೆ: DK Shivakumar

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಳೆ ಮುಂದುವರಿದಿದ್ದು, ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಹಲವಾರು ಭಾಗಗಳು ಜಲಾವೃತಗೊಂಡಿದ್ದು, ಅಧಿಕಾರಿಗಳು ಮಳೆಯಿಂದ ಉಂಟಾದ ಸಮಸ್ಯೆಗಳನ್ನು ಪರಿಹರಿಸಲು ಗಮನಹರಿಸುತ್ತಿದ್ದಾರೆ, ಯಾರೂ ಚಿಂತಿಸುವ…

DK Sivakumar ನೀವು ಬೆಂಗಳೂರು ಉಸ್ತುವಾರಿ ಸಚಿವರಾಗಲು ನಾಲಾಯಕ್ – Tweet ಮೂಲಕ ಜೆಡಿಎಸ್ ಆಕ್ರೋಶ!

ಬೆಂಗಳೂರು : ಡಿ.ಕೆ ಶಿವಕುಮಾರ್ ನೀವು ಬೆಂಗಳೂರು ಉಸ್ತುವಾರಿ ಸಚಿವರಾಗಲು ನಾಲಾಯಕ್. ಕರ್ನಾಟಕ ಕಾಂಗ್ರೆಸ್ ದುರಾಡಳಿತದಲ್ಲಿ ಬೆಂಗಳೂರಿನ ನಾಗರಿಕರು ನಿತ್ಯ ನರಕ ಅನುಭವಿಸುತ್ತಿದ್ದಾರೆ ಎಂದು ಜೆಡಿಎಸ್ ಆಕ್ರೋಶ…

Greater Bangalore: 3 ಪಾಲಿಕೆ, ಬೆಂಗಳೂರಿಗೆ ಬೇರೆ ಭಾಷೆಯ ಮೇಯರ್ & ಉಪ ಮೇಯರ್ ಬರುವ ಆತಂಕ!

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯುಗಾಂತ್ಯವಾಗುತ್ತಿದ್ದು. ಬೆಂಗಳೂರಿಗೆ ಗ್ರೇಟರ್ ಬೆಂಗಳೂರು ಆಡಳಿತವನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ಪರಿಚಯಿಸಿದ್ದು. ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ ಗ್ರೇಟರ್…

ಮೈಸೂರು || ಗ್ರೇಟರ್ ಬೆಂಗಳೂರು ಚುನಾವಣೆ: ದಿನಾಂಕ ಘೋಷಿಸಿದ DCM D.K. Shivakumar

ಮೈಸೂರು: ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ…

ರಾಮನಗರ || ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ನ್ಯಾಯ: DCM D.K. Shivakumar  ಭರವಸೆ

ರಾಮನಗರ: “ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ…

Congress government ಮುಂದುವರೆದ ರಾಜ್ಯ ಗುತ್ತಿಗೆದಾರರ ಸಂಕಷ್ಟ: ಇನ್ನೂ 31,೦೦೦ ಕೋಟಿ ಬಿಲ್ ಬಾಕಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲೂ ರಾಜ್ಯ ಗುತ್ತಿಗೆದಾರರ ಬಾಕಿ ಬಿಲ್ ಸಮಸ್ಯೆ ಇನ್ನೂ ಹಾಗೆಯೇ ಮುಂದುವರೆದಿದೆ. ಸಾವಿರಾರು ಕೋಟಿ ರೂ. ಕಾಮಗಾರಿ ಬಿಲ್ ಬಾಕಿ ಉಳಿದುಕೊಂಡಿದ್ದು, ರಾಜ್ಯ…