ಬೆಂಗಳೂರು || ಡಿ.ಕೆ ಶಿವಕುಮಾರ್ ಆರ್ಡರ್ಗೆ ಬಿಬಿಎಂಪಿ ಅಧಿಕಾರಿಗಳು “ಅಮುಕು – ಡುಮುಕು”!

ಬೆಂಗಳೂರು:  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಆರ್ಡರ್ಗೆ ಸುಸ್ತಾಗಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿರುವ ಡಿ.ಕೆ…

ನವದೆಹಲಿ || ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ…

ಬೆಂಗಳೂರು || ನೋಟಿಸ್ ಗೆ ಉತ್ತರಿಸದ 29 ಜನ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಕೋವಿಡ್ ಸಮಯದಲ್ಲಿ ನಡೆದಿದ್ದ ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಏಕಸದಸ್ಯ ನ್ಯಾಯಾಂಗ ಆಯೋಗ ನೀಡಿದ್ದ ವರದಿಯನ್ನು ತಿರಸ್ಕರಿಸಿ ನ್ಯಾ.ಕುನ್ಹಾ…

ಬೆಂಗಳೂರು || ಡಿಕೆ ಶಿವಕುಮಾರ್ CM ಆಗುವ ಬಗ್ಗೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಚ್ಚರಿ ಹೇಳಿಕೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಸಿದ್ದರಾಮಯ್ಯ ಬಣ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಬಣಗಳ ನಡುವೆ ಗುಸು ಗುಸು ಚರ್ಚೆ ನಡೆಯುತ್ತಿದೆ.…

ಬೆಂಗಳೂರು || ಮೇಕೆದಾಟು ವಿಚಾರವಾಗಿ ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ: ಡಿಸಿಎಂ  ಡಿ.ಕೆ. ಶಿವಕುಮಾರ್

ಬೆಂಗಳೂರು : “ಮೇಕೆದಾಟು ವಿಚಾರವಾಗಿ ನಾವು ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯ ಸಿಗುವ ವಿಶ್ವಾಸವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಕುಮಾರಪಾರ್ಕ್ ನಲ್ಲಿರುವ…

ಬೆಂಗಳೂರು || BBMP ಚುನಾವಣೆ, ಬಿಬಿಎಂಪಿ ಬಜೆಟ್ ಬಗ್ಗೆ ಅಪ್ಡೇಟ್ ಕೊಟ್ಟ ಡಿ ಕೆ ಶಿವಕುಮಾರ್

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ನಡೆಸಲು ಕೊನೆಗೂ ಸರ್ಕಾರ ಸಿದ್ದತೆ ನಡೆಸುತ್ತಿದೆ. ಕಳೆದ ಐದು ವರ್ಷಗಳಿಂದ ಬಿಬಿಎಂಪಿ ಚುನಾವಣೆ ನಡೆದಿಲ್ಲ. ಇದೀಗ ಬಿಬಿಎಂಪಿಯ…

ಬೆಂಗಳೂರು || ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಲಿ- ಎನ್.ಮಹೇಶ್ ಆಗ್ರಹ

ಬೆಂಗಳೂರು: ಸಂವಿಧಾನವಿರೋಧಿ ಧೋರಣೆ ಹೊಂದಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಕ್ಷಣವೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಅವರು ಆಗ್ರಹಿಸಿದ್ದಾರೆ. ‘ಸಂವಿಧಾನ…

ಬೆಂಗಳೂರು || ಜೆ.ಪಿ ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡ್ತೀನಿ: ಡಿಕೆಶಿ

ಬೆಂಗಳೂರು: ನನ್ನ ಹೆಸರನ್ನು ಎಲ್ಲಾ ಕಡೆ ತೆಗೆದುಕೊಂಡರೆ ತೆಗೆದುಕೊಳ್ಳಲಿ. ನಾನು ಜೆ.ಪಿ ನಡ್ಡಾ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ…

ಬೆಂಗಳೂರು || ದೆಹಲಿಗೆ ಹಾರಿರುವ ಡಿಸಿಎಂ ಡಿಕೆಶಿ | ದಲಿತ ನಾಯಕರ ಸಭೆಗೂ ಡಿಕೆಶಿಗೂ ಏನು ನಂಟು..? : ಕಾಂಗ್ರೆಸ್‌ನಲ್ಲಿ ಕೆರಳಿದ ಕುತೂಹಲ

ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ದೆಹಲಿಗೆ ಹೋಗಿದ್ದಾರೆ. ಕಾಂಗ್ರೆಸ್ ಪಕ್ಷದ ಮಂತ್ರಿಗಳಾಗಲೀ, ಶಾಸಕರಾಗಲೀ ದೆಹಲಿಗೆ ಭೇಟಿ ನೀಡಿದಾಗ ಅದು ಸಹಜವಾಗೇ ಕುತೂಹಲಕ್ಕೆ ಕಾರಣವಾಗುತ್ತದೆ.…

ಬೆಂಗಳೂರು || ನಗರದ ಅನಧಿಕೃತ ಫ್ಲೆಕ್ಸ್-ಬ್ಯಾನರ್ ತೆರವುಗೊಳಿಸಿ, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ: ಡಿಕೆ.ಶಿವಕುಮಾರ್

ಬೆಂಗಳೂರು: ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು…