ನ್ಯಾಷನಲ್ ಹೆರಾಲ್ಡ್ ಕೇಸ್​​ನಲ್ಲಿ: ಡಿಕೆಶಿಗೆ ED ನೋಟಿಸ್

ನ್ಯಾಷನಲ್ ಹೆರಾಲ್ಡ್ ಕೇಸ್​​ನಲ್ಲಿ ಡಿಕೆ ಶಿವಕುಮಾರ್​ಗೆ ಏಕೆ ನೋಟಿಸ್? ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ)…

ಮೆಟ್ರೋ ನೀಲಿ ಮಾರ್ಗ ವಿಳಂಬ ಬೇಡ.

ಗುತ್ತಿಗೆದಾರರಿಗೆ ಡಿಸಿಎಂ ಡಿಕೆಶಿ ಖಡಕ್ ಎಚ್ಚರಿಕೆ. ಬೆಂಗಳೂರು : ಸೋಮವಾರದಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತಿದ್ದು, ಬೆಂಗಳೂರಿನಲ್ಲಿ ಕೆಲಸ ಕಾರ್ಯಗಳನ್ನು ಚುರುಕುಗೊಳಿಸಲು ಡಿಸಿಎಂ ಡಿಕೆ ಶಿವಕುಮಾರ್   ಸೂಚನೆ ನೀಡಿದ್ದಾರೆ. ಈ…

D.K ಶಿವಕುಮಾರ್ ನಿವಾಸಕ್ಕೆ ಪ್ರಿಯಾಂಕ್ ಖರ್ಗೆ ಭೇಟಿ.

ಅಧಿಕಾರ ಹಂಚಿಕೆ’ ಬಿರುಗಾಳಿ ನಡುವೆ ಕುತೂಹಲಕರ ಭೇಟಿ. ಬೆಂಗಳೂರು : ಕರ್ನಾಟಕ ಕಾಂಗ್ರೆಸ್​​ನಲ್ಲಿ ಎದ್ದಿದ್ದ ‘ಅಧಿಕಾರ ಹಂಚಿಕೆ’ ಬಿರುಗಾಳಿ ತುಸು ತಣ್ಣಗಾಗಿರುವ ಸಂದರ್ಭದಲ್ಲೇ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ…

ಸಿದ್ದರಾಮಯ್ಯ: “ರಾಜಕೀಯ ಶಾಶ್ವತವಲ್ಲ, ತಲೆ ಕೆಡಿಸಿಕೊಳ್ಳಲ್ಲ”.

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರ ತಣ್ಣಗಾಗಿಸುವ ನಿಟ್ಟಿನಲ್ಲಿ ನಡೆದಿದ್ದ ‘ಬ್ರೇಕ್​ಫಾಸ್ಟ್ ಮೀಟಿಂಗ್’ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ವೈರಾಗ್ಯದ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ…

ಬ್ರೇಕ್ ಫಾಸ್ಪ್ ಮೀಟಿಂಗ್ ಬಳಿಕ CM-DCM ಜಂಟಿ ಪತ್ರಿಕಾಗೋಷ್ಠಿ.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್​ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ತೇಪೆ ಹಚ್ಚುವ ನಿಟ್ಟಿನಲ್ಲಿ ಹೈಕಮಾಂಡ್ ಸೂಚನೆಯಂತೆ ಶನಿವಾರ ಸಿಎಂ ಸಿದ್ದರಾಮಯ್ಯ ಅವರ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜತೆಗೆ ‘ಬ್ರೇಕ್​ಫಾಸ್ಟ್…

ನಾಟಿಕೋಳಿ ಸಾರು, ಇಡ್ಲಿ ಜೊತೆ ರಾಜಕೀಯ ಮಾತುಕತೆ.

ಬೆಂಗಳೂರು : ಕರ್ನಾಟಕ ಕಾಂಗ್ರೆಸ್​ನಲ್ಲಿ ಎದ್ದಿದ್ದ ನಾಯಕತ್ವ ಬದಲಾವಣೆ, ಅಧಿಕಾರ ಹಂಚಿಕೆ ಚರ್ಚೆಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವಣ ‘ಬ್ರೇಕ್​ಫಾಫಾಸ್ಟ್…

ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಗೊಂದಲ

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಚರ್ಚೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಅಧಿವೇಶನ ಮುಗಿದ ಬಳಿಕ ಮತ್ತೆ ಕುರ್ಚಿ ಕಿಚ್ಚು ಭುಗಿಲೇಳು ಸಾಧ್ಯತೆ ಇದೆ. ಅಷ್ಟರಲ್ಲಿ ಕಿತ್ತಾಟಕ್ಕೆ ಮದ್ದರೆಯಲು ಹೈಕಮಾಂಡ್…

 “ರಾಜಕಾರಣಕ್ಕೆ ತೆರೆ, ಈಗ ಜನರ ಸೇವೆ ಮಾತ್ರ” – ಡಿಕೆ ಶಿವಕುಮಾರ್ ಸ್ಪಷ್ಟನೆ.

ಬೆಂಗಳೂರು : ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್​ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ತೆರೆ ಎಳೆದಿದ್ದಾರೆ.…

ಕರ್ನಾಟಕ ಕಾಂಗ್ರೆಸ್ ಬೆಳವಣಿಗೆಗೆ ರಾಹುಲ್-ಖರ್ಗೆ ಮಹತ್ವದ ಸಭೆ

ನವದೆಹಲಿ : ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ…

 ‘ಕೊಟ್ಟ ಮಾತು’ ಪ್ರಶ್ನೆಗೆ ಸಿಟ್ಟಾದ ಸಿದ್ದರಾಮಯ್ಯ; ಡಿಕೆ ಶಿವಕುಮಾರ್ ಜೋರಾಗಿ ನಕ್ಕರು.

ಬೆಂಗಳೂರು: ‘ಕೊಟ್ಟ ಮಾತು’ ಹಾಗೂ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಒಪ್ಪಂದದ ಕುರಿತ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಸಿಟ್ಟಿನಿಂದಲೇ ಉತ್ತರಿಸಿದ ಅವರು, ಏನು…