ಕಾಂಗ್ರೆಸ್‌ನಲ್ಲಿ ಪತ್ರ ಸ್ಫೋಟ.
ಅಧಿಕಾರ ಹಂಚಿಕೆ ಗೊಂದಲಕ್ಕೆ ಹೊಸ ತಿರುವು. ಬೆಂಗಳೂರು: ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಕಾವೇರಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ತಂತ್ರ, ರಣತಂತ್ರ ಜೋರಾಗೇ ನಡೆಯುತ್ತಿವೆ.…
ನಿಮ್ಮಿಂದ ನಿಮಗಾಗಿ | Pragathi Media Networks Venture
ಅಧಿಕಾರ ಹಂಚಿಕೆ ಗೊಂದಲಕ್ಕೆ ಹೊಸ ತಿರುವು. ಬೆಂಗಳೂರು: ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಕಾವೇರಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ತಂತ್ರ, ರಣತಂತ್ರ ಜೋರಾಗೇ ನಡೆಯುತ್ತಿವೆ.…
ಗೊಂದಲ ಸೃಷ್ಟಿಸ್ತಾ KPCC ಅಧ್ಯಕ್ಷರ ಹೊಸ ಆದೇಶ? ಬೆಂಗಳೂರು: ಸಿಎಂ ಕುರ್ಚಿ ಕದನ, ಸಚಿವ ಸಂಪುಟ ವಿಸ್ತರಣೆ ವಿಚಾರ ಸೇರಿ ಹಲವು ಕಾರಣಗಳಿಂದ ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿರುವ ನಡುವೆಯೇ ಹೊಸ…
ನಾಳೆಯಿಂದ ರಾಜ್ಯಾದ್ಯಂತ ಬಸ್ ಸ್ಥಗಿತ ಸಾಧ್ಯತೆ. ಬೆಂಗಳೂರು: ಕರ್ನಾಟಕ ರಾಜ್ಯ ಸಾರಿಗೆ ನೌಕರರು ತಮ್ಮ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಇಂದು ಬೆಂಗಳೂರು ಚಲೋ ಪ್ರತಿಭಟನೆ ನಡೆಸಿದ್ದಾರೆ. 38 ತಿಂಗಳ ವೇತನ ಹಿಂಬಾಕಿ…
ಬಿಜೆಪಿ ಆರೋಪ ಮತ್ತು ಡಿಕೆಶಿ ಪ್ರತಿಕ್ರಿಯೆ. ಬೆಂಗಳೂರು: ಕಾಂಗ್ರೆಸ್ ಕಚೇರಿಗಳಿಗಾಗಿ ಕರ್ನಾಟಕದಲ್ಲಿ ಸಿಎ ಸೈಟ್ಗಳನ್ನು ಪಡೆದುಕೊಳ್ಳುತ್ತಿದೆ ಎಂಬ ಬಿಜೆಪಿಯ ಆರೋಪವೀಗ ದೆಹಲಿಯಲ್ಲೂ ಸದ್ದು ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ…
ಕಾಂಗ್ರೆಸ್ ಕಚೇರಿಗಳಿಗೆ ಜಾಗ ಹಂಚಿಕೆ ವಿರುದ್ಧ ಬಿಜೆಪಿ ಆರೋಪ. ಬೆಂಗಳೂರು : ಕಾಂಗ್ರೆಸ್ ಕಚೇರಿಗಳಿಗಾಗಿ ಕರ್ನಾಟಕದಲ್ಲಿ ಸಿಎ ಸೈಟ್ಗಳನ್ನು ಪಡೆದುಕೊಳ್ಳುತ್ತಿದೆ ಎಂಬ ಬಿಜೆಪಿಯ ಆರೋಪವೀಗ ದೆಹಲಿಯಲ್ಲೂ ಸದ್ದು ಮಾಡಿದೆ. ಈ…
ಸಿದ್ದರಾಮಯ್ಯ–ಡಿಕೆ ನಡುವೆ ರಾಜಕೀಯ ಚಟುವಟಿಕೆ ಬೆಂಗಳೂರು : ಶಾಸಕರ ವಿದೇಶ ಪ್ರವಾಸದೊಂದಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ…
ನಾಳೆ ಆಸ್ಟ್ರೇಲಿಯಾ ಕಡೆ ಕಾಂಗ್ರೆಸ್ ಶಾಸಕರ ಹಾರಾಟ. ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ, ಅದರಲ್ಲೂ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಸಂಘರ್ಷ ತೀವ್ರವಾಗಿರುವ ನಡುವೆಯೇ, ಸಮಾನ ಮನಸ್ಕ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ…
1000 ದಿನಗಳ ಸಂಭ್ರಮ, ಭೂಗ್ಯಾರಂಟಿ ಹಕ್ಕುಪತ್ರ ವಿತರಣೆ. ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನಗಳು ಕಳೆದಿವೆ. ಹೀಗಾಗಿ ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಭೂ ಗ್ಯಾರಂಟಿ…
ಕುರ್ಚಿ ಕದನ ಮತ್ತಷ್ಟು ಜೋರಾಗುವ ಸುಳಿವು.. ಬೆಂಗಳೂರು: ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕಿತ್ತಾಟದ ಕಿಡಿ ದಿನೇದಿನೆ ಹೆಚ್ಚುತ್ತಿದೆ. ಸಿಎಂ ಸಿದ್ದರಾಮಯ್ಯ ‘ನಾ ಕೊಡೆ’ ಅಂದರೆ, ಡಿಸಿಎಂ ಡಿಕೆ ಶಿವಕುಮಾರ್ ‘ನಾ…
ಹೈಕಮಾಂಡ್ ಭೇಟಿಯ ಬಳಿಕ ದೀರ್ಘ ನಿರೀಕ್ಷೆ. ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿ ಪ್ರವಾಸದ ಬಳಿಕವೂ ಅಧಿಕಾರ ಹಸಸ್ತಾಂತರದ ಬಗ್ಗೆ ಯಾವುದೇ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ ಎಂದು ಅವರ ಆಪ್ತ…