“ರಾಜಕಾರಣಕ್ಕೆ ತೆರೆ, ಈಗ ಜನರ ಸೇವೆ ಮಾತ್ರ” – ಡಿಕೆ ಶಿವಕುಮಾರ್ ಸ್ಪಷ್ಟನೆ.
ಬೆಂಗಳೂರು : ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ.…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು : ಕಳೆದ ಒಂದೂವರೆ ತಿಂಗಳಿಂದ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ್ದ ಸಿಎಂ ಬದಲಾವಣೆ ಚರ್ಚೆಗೆ ಖುದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದಿದ್ದಾರೆ.…
ನವದೆಹಲಿ : ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತೆರೆ ಎಳೆದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ…
ಬೆಂಗಳೂರು: ‘ಕೊಟ್ಟ ಮಾತು’ ಹಾಗೂ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಒಪ್ಪಂದದ ಕುರಿತ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಸಿಟ್ಟಿನಿಂದಲೇ ಉತ್ತರಿಸಿದ ಅವರು, ಏನು…
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ ಉಂಟಾಗಿದ್ದ ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಸಿದರು. ಸಿದ್ದರಾಮಯ್ಯ ಅವರ ಕಾವೇರಿ…
ಬೆಂಗಳೂರು : ಇತ್ತೀಚಿನ ದಿನಗಳಲ್ಲಿ, ಅದರಲ್ಲೂ ಸುಮಾರು ಒಂದು ತಿಂಗಳಿನಿಂದ ಅನಗತ್ಯವಾಗಿ ಕಾಂಗ್ರೆಸ್ನಲ್ಲಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ಈ ಕಾರಣಕ್ಕೆ ಪಕ್ಷದ ಹೈಕಮಾಂಡ್ ಸೂಚನೆಯಂತೆ ನಾನು ಮತ್ತು ಉಪ ಮುಖ್ಯಮಂತ್ರ…
ಮೈಸೂರು : ಕರ್ನಾಟಕ ರಾಜಕಾರಣದಲ್ಲಿ ಸಿಎಂ ಕುರ್ಚಿಯ ಪೈಪೋಟಿ ತಾರಕಕ್ಕೇರಿರುವ ನಡುವೆ ಡಿ.ಕೆ. ಶಿವಕುಮಾರ್ ಅವರ ಅಭಿಮಾನಿಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆಗಳನ್ನು…
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ನಲ್ಲಿ ತೀವ್ರಗೊಂಡಿರುವ ಅಧಿಕಾರ ಹಂಚಿಕೆ ಕಿತ್ತಾಟ ಸರ್ಕಾರದ ವರ್ಚಸ್ಸನ್ನೇ ಕುಗ್ಗಿಸುವ ಮಟ್ಟಕ್ಕೆ ಹೋಗಿರುವುದು ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. 2024ರ ಆರಂಭದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಹೊಂದಿದ್ದ ಜನಪ್ರಿಯತೆ ಈಗ…
ಬೆಳಗಾವಿ: ಕರ್ನಾಟಕ ಕಾಂಗ್ರೆಸ್ನಲ್ಲಿ ಕುರ್ಚಿ ಗುದ್ದಾಟ ದಿನಕ್ಕೊಂದು ತಿರುವು, ಕ್ಷಣಕ್ಕೊಂದು ದಿಕ್ಕು ಬದಲಿಸ್ತಿದೆ. ಹೀಗಾಗಿ ಕುರ್ಚಿ ಗುದ್ದಾಟ ತಾರಕಕಕ್ಕೇರಿದ್ದು, ಸಿಎಂ ಮತ್ತು ಡಿಸಿಎಂ ಬಣಗಳ ತಂತ್ರ ಪ್ರತಿತಂತ್ರ…
ಬೆಂಗಳೂರು : ಸಿಎಂ ಸ್ಥಾನದ ವಿಚಾರವಾಗಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವೆ ತಿಕ್ಕಾಟ ತಾರಕಕ್ಕೇರಿದೆ. ಈ ನಡುವೆ ಒಕ್ಕಲಿಗ ಸ್ವಾಮೀಜಿಗಳು ಡಿಕೆಶಿ ಪರ ಅಖಾಡಕ್ಕಿಳಿದಿದ್ದರೆ, ಇತ್ತ…
ಬೆಳಗಾವಿ: ಡಿಕೆ ಶಿವಕುಮಾರ್‌ಮುಖ್ಯಮಂತ್ರಿಯಾಗಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಬುಧವಾರ ಹೇಳಿದ್ದರು. ಇದೀಗ ಮತ್ತೊಬ್ಬರು ಸ್ವಾಮೀಜಿ ಡಿಕೆಶಿ ಬೆನ್ನಿಗೆ ನಿಂತಿದ್ದಾರೆ. ಸಿದ್ದರಾಮಯ್ಯ ಆಡಿದ ಮಾತಿನಂತೆ…