ತಮಿಳುನಾಡಿನಲ್ಲಿ ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ ಥಳಿಸಿದ ಹಾಸ್ಟೆಲ್ ಗ್ಯಾಂಗ್ .
ಚೆನ್ನೈ:ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ ರಾಜಕೀಯವನ್ನೂ, ಮಾನವೀಯತೆಯನ್ನೂ ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದೆ. ಸರ್ಕಾರಿ ಹಾಸ್ಟೆಲ್‌ನಲ್ಲಿ ಐಟಿಐ ವಿದ್ಯಾರ್ಥಿಯೊಬ್ಬನನ್ನು ಸಹಪಾಠಿಗಳ ಗುಂಪು ವಿವಸ್ತ್ರಗೊಳಿಸಿ, ಚಪ್ಪಲಿಯಿಂದ ಥಳಿಸಿ, ಅವಮಾನಿಸಿರುವ ವಿಡಿಯೋ…
