ಪ್ರತಿ ಶ್ರಾವಣ ಸೋಮವಾರದಂದು ಉಪವಾಸ ಮಾಡುತ್ತೆ ಈ ಶ್ವಾನ; ‘ಮ್ಯಾಕ್ಸಿ’ಯ ಶಿವ ಭಕ್ತಿಗೆ ನೆಟ್ಟಿಗರು ಫಿದಾ.
ಶ್ರಾವಣ ಮಾಸದಲ್ಲಿ ಉಪವಾಸವನ್ನು ಮಾಡುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಆದರೆ ನೀವು ಎಂದಾದರೂ ಶ್ವಾನ ಉಪವಾಸ ಮಾಡುವುದನ್ನು ನೋಡಿದ್ದೀರಾ? ಮಧ್ಯಪ್ರದೇಶದ ಉಜ್ಜಯಿನಿಯ ‘ಮ್ಯಾಕ್ಸಿ’ ಎಂಬ ಹೆಣ್ಣು…