ಬೆಂಗಳೂರುದಲ್ಲಿ ಅಕ್ರಮ ವಲಸಿಗರ ಜಾಲ ಬೆಳಕಿಗೆ: 3 ಶ್ರೀಲಂಕಾ ಪ್ರಜೆಗಳ ಬಂಧನ.
ಬೆಂಗಳೂರು: ವಿದೇಶೀಯರು ಅಕ್ರಮವಾಗಿ ಬೆಂಗಳೂರಿಗೆ ಬಂದು ನೆಲಸುವ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ, ಶ್ರಿಲಂಕಾದಿಂದ ಬಂದ ಮೂವರು ಅಕ್ರಮ ವಲಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈಗಾಗಲೇ ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ.…
