ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಣ ಹವಾಮಾನ ಮುಂದುವರಿಕೆ.

ಕರ್ನಾಟಕ ಹವಾಮಾನ ಅಪ್‌ಡೇಟ್ ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ…

ರಾಜ್ಯಾದ್ಯಂತ ಮುಂದುವರಿದ ಶುಷ್ಕ ವಾತಾವರಣ.

ಕರ್ನಾಟಕ ಹವಾಮಾನ ಅಪ್ಡೇಟ್. ಬೆಂಗಳೂರು : ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ…

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದೂ ಶುಷ್ಕ ವಾತಾವರಣ.

ಕರ್ನಾಟಕ ಹವಾಮಾನ ವರದಿ. ಬೆಂಗಳೂರು: ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ…

ಕರ್ನಾಟಕ ಹವಾಮಾನ ವರದಿ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಷ್ಕ ವಾತಾವರಣ. ಬೆಂಗಳೂರು : ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಹಿಂದೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ…

ರಾಜ್ಯದಲ್ಲಿ ಚಳಿ-ಒಣಹವೆ ಪ್ರಭಾವ.

ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಶೀತ ವಾತಾವರಣ. ಬೆಂಗಳೂರು : ಹಲವು ದಿನಗಳಿಂದ ರಾಜ್ಯದಲ್ಲಿ ಶೀತ ಮತ್ತು ಒಣಹವೆಯ  ವಾತಾವರಣದವಿದೆ. ಇಂದೂ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ…

ಚಳಿಯ ಜೊತೆ ಮಂಜು, ರಾಜ್ಯಾದ್ಯಂತ ಒಣ ಹವೆಯ ಪ್ರಭಾವ.

ಕರ್ನಾಟಕ ಹವಾಮಾನ ಅಪ್‌ಡೇಟ್. ಬೆಂಗಳೂರು : ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ. ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ…

ರಾಜ್ಯಾದ್ಯಂತ ಒಣ ಹವೆ.

ಬೆಂಗಳೂರಿನಲ್ಲಿ ಮಂಜು ಮುಸುಕಿದ ಚಳಿ. ಬೆಂಗಳೂರು : ಕೆಲ ದಿನಗಳಿಂದ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು…

ರಾಜ್ಯದಲ್ಲಿ ಮುಂದುವರೆದ ಶುಷ್ಕ ವಾತಾವರಣ.

ರಾಜ್ಯದಲ್ಲಿ ಮುಂದುವರಿದ ಒಣ ಹಾಗೂ ಚಳಿಯ ವಾತಾವರಣ. ಬೆಂಗಳೂರು : ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಒಣ ಹವೆಯ ವಾತಾವರಣವಿದೆ. ಕರಾವಳಿ ಸೇರಿದಂತೆ ಉತ್ತರ ಒಳನಾಡು…

ರಾಜ್ಯದಲ್ಲಿ ಚಳಿಗಾಲದ ಪ್ರಭಾವ ಹೆಚ್ಚಳ.

ಕರ್ನಾಟಕ ಹವಾಮಾನ ಅಪ್‌ಡೇಟ್ ಬೆಂಗಳೂರು : ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ.…