ದುಬೈನಿಂದ ಮಂಗಳೂರಿಗೆ ಬರುವ ಮಾರ್ಗದಲ್ಲಿ ನಡುರಾತ್ರಿ ತುರ್ತು ಇಳಿಜಾರಾದ ಇಂಡಿಗೋ ವಿಮಾನ.

ಬೆಂಗಳೂರು: ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ (ಸಂಖ್ಯೆ 6E4814) ನಲ್ಲಿ ನಡೆದ ಘಟನೆಯೊಂದು ಪ್ರಯಾಣಿಕರ ಆತಂಕಕ್ಕೆ ಎಡೆಮಾಡಿತ್ತು. ಶನಿವಾರ (ಅ.18) ಮಧ್ಯರಾತ್ರಿ ನಡೆದ ಘಟನೆಯಲ್ಲಿ, ಒಬ್ಬ ಪ್ರಯಾಣಿಕನು ವಿಮಾನದ…