ಬೆಂಗಳೂರಿಗರೇ! ಮುಂಬೈ 18 ಗಂಟೆಯಲ್ಲಿ ತಲುಪಬಹುದು.

ದುರಂತೋ ಎಕ್ಸ್ಪ್ರೆಸ್ ರೈಲು ಬರಲಿದೆ. ಬೆಂಗಳೂರು: ಬೆಂಗಳೂರು–ಮುಂಬೈ ನಡುವೆ ಪ್ರಯಾಣಿಸುವ ಪ್ರಯಾಣಿಕರಿಗೆ ಭಾರತೀಯ ರೈಲ್ವೆ ಶೀಘ್ರದಲ್ಲೇ ಸಿಹಿ ಸುದ್ದಿ ನೀಡುವ ಸಾಧ್ಯತೆ ಇದೆ. ಎರಡು ಮಹಾನಗರಗಳ ನಡುವಿನ ಪ್ರಯಾಣದ…