ಕಲಬುರಗಿಯ ಚಿಂಚನಸೂರಿನಲ್ಲಿ ಭೂಕಂಪ! 2.3 ತೀವ್ರತೆ ದಾಖಲಾದ ಬೆಚ್ಚಿ ಬಿದ್ದ ಗ್ರಾಮಸ್ಥರು.

ಕಲಬುರಗಿ: ಆಳಂದ ತಾಲೂಕಿನ ಚಿಂಚನಸೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಭೂಮಿ ಕಂಪಿಸಿದ ಘಟನೆ ಸಂಭವಿಸಿದೆ. ಬೆಳಿಗ್ಗೆ 8.17ರ ಸುಮಾರಿಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು ತೀವ್ರತೆ…

ಅಫ್ಘಾನಿಸ್ತಾನದಲ್ಲಿ ಭೂಕಂಪ : 1,411 ಮಂದಿ ಬಲ*, 5,000ಕ್ಕೂ ಹೆಚ್ಚು ಮನೆಗಳು ನೆಲಸಮ.

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಈಗಾಗಲೇ 1,411 ಮಂದಿ ಮೃತಪಟ್ಟಿದ್ದು, 3,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜೊತೆಗೆ 5,000ಕ್ಕೂ ಹೆಚ್ಚು ಮನೆಗಳು…

ಮಾಸ್ಕೋ || ರಷ್ಯಾದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ.

ಮಾಸ್ಕೋ : ರಷ್ಯಾದ ಕಮ್ಚಟ್ಕಾ ದ್ವೀಪದಲ್ಲಿ 8.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ನಂತರ, ಸಾಗರದಲ್ಲಿ ಭಾರಿ ಸುನಾಮಿ ಎದ್ದಿದ್ದು, ಇದರಿಂದಾಗಿ ಜನರು ಕರಾವಳಿ ಪ್ರದೇಶಗಳಿಂದ…

ಬೆಂಗಳೂರು || ಹೋಟಲ್‌ನಲ್ಲಿದ್ದಾಗ ಭೂಕಂಪ – 10ನೇ ಫ್ಲೋರ್‌ನಿಂದ ಕನ್ನಡಿಗರು ಬದುಕಿ ಬಂದಿದ್ದೇ ರೋಚಕ!

ಬೆಂಗಳೂರು: ಪ್ರಕೃತಿಯ ಮುಂದೆ ಮನುಷ್ಯ ಏನೂ ಇಲ್ಲ ಅನ್ನೋದಕ್ಕೆ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ನಲ್ಲಿ ನಡೆದ ಭೂಕಂಪವೇ ಸಾಕ್ಷಿ. ನೋಡ ನೋಡ್ತಿದ್ದಂತೆ ಭೂಮಿ ಪ್ರಬಲವಾಗಿ ಕಂಪಿಸಿ ಕ್ಷಣಮಾತ್ರದಲ್ಲೇ ಕೋಟ್ಯಂತರ…

ಉತ್ತರಕನ್ನಡದ ಕೆಲವೆಡೆ ಭೂ ಕಂಪನ: ಜಿಲ್ಲಾಡಳಿತ ವತಿಯಿಂದ ಸ್ಪಷ್ಟನೆ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಕುಮಟಾ ಸೇರಿದಂತೆ ಕೆಲ ತಾಲೂಕುಗಳ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಭಾನುವಾರ ಭೂಮಿ ಕಂಪಿಸಿದ ಅನುಭವವಾಗಿದ್ದು ಜನರು ಆತಂಕಗೊಂಡಿದ್ದರು. ಈ ಬೆನ್ನಲ್ಲೇ…