ದೆಹಲಿಯಲ್ಲಿ ಭೂಕಂಪನ – 3.2 ತೀವ್ರತೆ ದಾಖಲು..!

ನವದೆಹಲಿ: ದೆಹಲಿ ಎನ್‌ಸಿಆರ್‌ನಲ್ಲಿ (Delhi NCR) ಇಂದು ಮುಂಜಾನೆ (ಜು.22) ಭೂಕಂಪನದ ಅನುಭವವಾಗಿದೆ. ಯಾವುದೇ ಜೀವಹಾನಿ, ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಭೂಕಂಪನದ ಕೇಂದ್ರಬಿಂದು ಹರಿಯಾಣದ ಫರಿದಾಬಾದ್ ಆಗಿದೆ.…