4 ದಿನಗಳಲ್ಲಿ ಇಬ್ಬರು ವಿದ್ಯಾರ್ಥಿಗಳಿಂದ ಆತ್ಮ*ತ್ಯೆಗೆ ಯತ್ನ
ಚಿತ್ತೂರು: ಕಳೆದ 4 ದಿನಗಳಲ್ಲಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಾಲೇಜಿನಲ್ಲಿ ನಡೆದಿದೆ. ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಸ್ಟಡೀಸ್ ನಲ್ಲಿ ಓದುತ್ತಿರುವ ರುದ್ರ ಮೂರ್ತಿ ಎಂಬ ವಿದ್ಯಾರ್ಥಿಯು ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಹಾರಿದ್ದಾನೆ. ಅದೇ ಕಾಲೇಜಿನ…
