PHD ಗೈಡ್ ಲೈಂಗಿಕ ಕಿರುಕುಳ ಆರೋಪ..
ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಪಿಎಚ್‌ಡಿ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಮನೆಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉದ್ದೇಶಪೂರ್ವಕವಾಗಿ ಪಿಎಚ್‌ಡಿ ಪದವಿ ನೀಡದೆ ಸತಾಯಿಸಿದ್ದರಿಂದ ಬೇಸರಗೊಂಡು ಅವರು ಚಿಕ್ಕೋಡಿ ಪಟ್ಟಣದಲ್ಲಿರುವ…
