ಕಾಂಗ್ರೆಸ್ ಸರ್ಕಾರ ಇರುವ ಕರ್ನಾಟಕದಲ್ಲಿ ತನ್ನ ಪತ್ನಿಯನ್ನು ಜೀವಂತ ಸಮಾಧಿ ಮಾಡಲು ಮುಂದಾದ ಮುಸ್ಲಿಂ ವೃದ್ದ?
ಬಾಂಗ್ಲಾದೇಶ : ಒಬ್ಬ ವ್ಯಕ್ತಿ ವೃದ್ಧ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ಒಂದು ಮನಕಲಕುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲ್ಪಡುತ್ತಿದೆ. ಈ ಘಟನೆ ಕಾಂಗ್ರೆಸ್ ಸರ್ಕಾರ ಇರುವ ಕರ್ನಾಟಕದ್ದು…