‘ಆಧಾರರಹಿತ, ದಾರಿ ತಪ್ಪಿಸುವ ಆರೋಪ’; Rahul Gandhi ಸಾಕ್ಷಿ ಸಮೇತ ಉತ್ತರ ಕೊಟ್ಟ ಚುನಾವಣಾ ಆಯೋಗ.
ನವದೆಹಲಿ: ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸುವುದಕ್ಕೆ ಚುನಾವಣೆಯಲ್ಲಿ ನಡೆದ ವಂಚನೆಯೇ ಕಾರಣ ಎಂದಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ‘ಚುನಾವಣಾ ಆಯೋಗ ಕರ್ನಾಟಕದಲ್ಲಿ ಅಕ್ರಮ…