ಬಿಹಾರ ಚುನಾವಣೆಗೂ ಮುನ್ನ ದುರಂತ! JDU ನಾಯಕ ನಿರಂಜನ್ ಕುಶ್ವಾಹ ಕುಟುಂಬದ ಮೂವರು ಶ*ವಾಗಿ ಪತ್ತೆ

ಬಿಹಾರ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕೇವಲ ಒಂದೇ ಒಂದು ದಿನ ಬಾಕಿ ಉಳಿದಿದೆ. ಮಂಗಳವಾರ ರಾತ್ರಿ ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತರನ್ನು ನಿರಂಜನ್ ಅವರ ಹಿರಿಯ ಸಹೋದರ ನವೀನ್ ಕುಶ್ವಾಹ, ಅವರ ಪತ್ನಿ ಕಾಂಚನ್ ಮಾಲಾ ಸಿಂಗ್ ಮತ್ತು ಅವರ ಮಗಳು ತನು ಪ್ರಿಯಾ ಎಂದು ಗುರುತಿಸಲಾಗಿದೆ…

ಚುನಾವಣಾ ಆಯೋಗದ ಸುದ್ದಿಗೋಷ್ಠಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಘೋಷಣೆ.

ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ದಿನಾಂಕಗಳನ್ನು ಘೋಷಿಸಲು ಚುನಾವಣಾ ಆಯೋಗ ಪತ್ರಿಕಾಗೋಷ್ಠಿಯನ್ನು ನಡೆಸುತ್ತಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಚುನಾವಣಾ ಆಯುಕ್ತರಾದ ಸುಖ್​ಬೀರ್…

BJPಯಿಂದ ಟಿಕೆಟ್ ಸಿಗದ ಅರ್ಜಿತ್ ಚೌಬೆ ನಾಮಪತ್ರ ಸಲ್ಲಿಸಲು ಹೋಗಿ, ಫೋನ್ ಕರೆ ಬಂದ ಬಳಿಕ ಮತಕ್ಷೇತ್ರದಿಂದ ವಾಪಸ್.

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣ ಅಸಮಾಧಾನಗೊಂಡ ಮಾಜಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಪುತ್ರ ಅರ್ಜಿತ್ ಶಾಶ್ವತ್ ಚೌಬೆ ಸ್ವತಂತ್ರ…

ಉಪರಾಷ್ಟ್ರಪತಿ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ ಮಾ. ನ್ಯಾ. ಗುಡುಗಾಟ! ಲಾಲು ಭೇಟಿಗೆ ಆಕ್ರೋಶ.

ನವದೆಹಲಿ: ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ದಿನವೇ, ಇಂಡಿ ಅಲೈಯನ್ಸ್‌ನ ಅಭ್ಯರ್ಥಿ ಮತ್ತು ಮಾಜಿ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ವಿರುದ್ಧ ಎಂಟು ಮಂದಿ ನಿವೃತ್ತ ನ್ಯಾಯಮೂರ್ತಿಗಳು…

ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ: DCM D.K. Shivakumar

ಬೆಂಗಳೂರು: “ಇಡೀ ರಾಜ್ಯದಲ್ಲಿ ಮತದಾರರ ಪಟ್ಟಿ ಅಕ್ರಮದ ಪರಿಶೀಲನೆ ಮಾಡಲು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಹದೇವಪುರ ವಿಧಾನಸಭೆ ಕ್ಷೇತ್ರ…

ಸೆಪ್ಟೆಂಬರ್ 9 ರಂದು ಉಪರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ | Vice Presidential election

ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ಸೆಪ್ಟೆಂಬರ್ 9 ರಂದು ನಡೆಯಲಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ಪ್ರಕಟಿಸಿದೆ. ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರ ಕಳೆದ ತಿಂಗಳು ಹಠಾತ್ ನಿರ್ಗಮನದ…

ತುಮಕೂರು || Gram Panchayats ಉಪ ಚುನಾವಣೆ : ರಾಜ್ಯ ಚುನಾವಣಾ ಆಯೋಗ ಮಹತ್ವದ ಘೋಷಣೆ

ತುಮಕೂರು : ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ 13 ಸದಸ್ಯ ಸ್ಥಾನಗಳಿಗೆ ಮೇ 25 ರಂದು ಉಪ ಚುನಾವಣೆ ನಡೆಸುವ ಸಂಬಂಧ ರಾಜ್ಯ…

ಬೆಳಗಾವಿ || ಬೆಳಗಾವಿ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ದಿನ ನಿಗದಿ – ಮಾ.15ಕ್ಕೆ ಎಲೆಕ್ಷನ್

ಬೆಳಗಾವಿ: ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ (Belagavi) ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮಾ. 15ರಂದು ಚುನಾವಣೆ ನಡೆಯಲಿದೆ ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತರು…

Delhi Election 2025 || ಕೊರೆವ ಚಳಿ ಲೆಕ್ಕಿಸದೇ ಬೆಳ್ಳಂಬೆಳಗ್ಗೆ ಸಂಸದ ರಾಹುಲ್‌ ಗಾಂಧಿ ಮತದಾನ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿಂದು 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ (Delhi Election 2025) ನಡೆಯುತ್ತಿದೆ. ಬೆಳ್ಳಂಬೆಳಗ್ಗೆ ಕೊರೆವ ಚಳಿಯನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ. ಅಂತೆಯೇ…

ದೆಹಲಿ || Delhi Election 2025: ಸೌಲಭ್ಯ ನಿಲ್ಲಲಿದೆ ಎಚ್ಚರಿಕೆ ಎಂದ ಎಎಪಿ!

ದೆಹಲಿ : ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಸಮೀಪ ಬಂದಾಗಲೇ ಆಮ್ ಆದ್ಮಿ ಪಾರ್ಟಿ ಹಾಗೂ ಕಾಂಗ್ರೆಸ್ನ ನಡುವೆ ಮಾತಿನ ಚಕಮಕಿ ಜೋರಾಗಿದೆ. ದೆಹಲಿ ವಿಧಾನಸಭೆ ಚುನಾವಣೆ…