ಹಾಸನ || ಸಿಟ್ಟಿಗೆದ್ದು ಅಟ್ಟಾಡಿಸಿದ ಕಾಡಾನೆ – ಓಡಿ ಓಡಿ ಪಾರಾದ ಇಟಿಎಫ್ ಸಿಬ್ಬಂದಿ!

ಹಾಸನ: ಒಂಟಿ ಸಲಗವೊಂದು ಇಟಿಎಫ್ ಸಿಬ್ಬಂದಿಯನ್ನು ಅಟ್ಟಾಡಿಸಿದ ಘಟನೆ ಬೇಲೂರಿನ ಅರೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜುಲ್ಫಿ ಎಂಬವರ ಕಾಫಿ ತೋಟದಲ್ಲಿ ಇಟಿಎಫ್ ಸಿಬ್ಬಂದಿ ಪ್ರಶಾಂತ್ ಹಾಗೂ…