“ಮಂಡ್ಯದಲ್ಲಿ 3 ದಿನ ಸಿಲುಕಿದ್ದ ಕಾಡಾನೆ ರಕ್ಷಣೆ: ಅರಣ್ಯ ಸಿಬ್ಬಂದಿಯಿಂದ ರೋಚಕ ಕಾರ್ಯಾಚರಣೆ ಯಶಸ್ವಿ”.
ಮಂಡ್ಯ: ಜಿಲ್ಲೆಯ ಶಿವನಸಮುದ್ರದ ಬಳಿಯ ನಾಲೆಯಲ್ಲಿ ಮೂರು ದಿನ ಸಿಲುಕಿ ಪರದಾಡಿದ್ದ ಕಾಡಾನೆಯನ್ನು ಸತತ ಕಾರ್ಯಾಚರಣೆ ಬಳಿಕ ಇದೀಗ ಸುರಕ್ಷಿತವಾಗಿ ರಕ್ಷಣೆ ಮಾಡಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕ್ರೇನ್ ಮೂಲಕ ನಾಲೆಯಿಂದ…
