ಯೂಟ್ಯೂಬರ್ ಎಲ್ವಿಶ್ ಯಾದವ್ ಮನೆ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ.

ಹರಿಯಾಣ: ಯೂಟ್ಯೂಬರ್ ಎಲ್ವಿಶ್ ಯಾದವ್ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಅಪರಿಚಿತ ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಎಲ್ವಿಶ್ ಮನೆಯ ಹೊರಗೆ…