ಮೈಸೂರು || ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ, ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್
ಮೈಸೂರು : ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಲಿನ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ಘೋಷಿಸಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳು ಚಿರತೆಗಾಗಿ ಕಾರ್ಯಾಚರಣೆ ನಡೆಸಿದ್ದು,…