ಮಕ್ಕಳ ಕಿವಿಗೆ ಎಣ್ಣೆ ಹಾಕುವುದು ಸುರಕ್ಷಿತವೇ?

ಇಎನ್ಟಿ ತಜ್ಞರ ಸಲಹೆ: ಅಪಾಯವಾಗಬಹುದು. ಸಾಮಾನ್ಯವಾಗಿ ಆಯುರ್ವೇದ ಪದ್ಧತಿಗಳನ್ನು ಅನುಸರಿಸುತ್ತೇವೆ ಎಂದು ಅನೇಕ ಪೋಷಕರು ಮಕ್ಕಳ ಆರೋಗ್ಯ ಹಾಳು ಮಾಡುವ ಮನೆಮದ್ದುಗಳನ್ನು ಪ್ರಯತ್ನಿಸುತ್ತಾರೆ. ಇವುಗಳಲ್ಲಿ ಮಗುವಿನ ಕಿವಿಗೆ ಎಣ್ಣೆ…