ವೃಕ್ಷಮಾತೆ ಸಾಲುಮರದ ತಿಮ್ಮಕ್ಕಗೆ ರಾಜ್ಯ ಗೌರವದ ಅಂತಿಮ ನಮನ: ಜ್ಞಾನಭಾರತಿಯಲ್ಲಿ ಅಂತ್ಯಕ್ರಿಯೆ.

ಬೆಂಗಳೂರು: ನಗರದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನೆರವೇರಿತು. ಆ ಮೂಲಕ ವೃಕ್ಷಮಾತೆ ಮಣ್ಣಲ್ಲಿ ಮಣ್ಣಾದರು. ಸಾಹಿತಿ ಡಾ.ಸಿದ್ದಲಿಂಗಯ್ಯನವರ ಸಮಾಧಿ ಪಕ್ಕದಲ್ಲೇ…

ಸಾಲುಮರದ ತಿಮ್ಮಕ್ಕಗೆ ರಾಜ್ಯ ಗೌರವ: 3 ಸುತ್ತು ಕುಶಾಲತೋಪು ಸಿಡಿಸಿ ಪೊಲೀಸ್ ನಮನ.

ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ವಿಧಿವಶಹೊಂದಿದ ಹಿನ್ನೆಲೆ ಬೆಂಗಳೂರು ಪೋಲಿಸರು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಈ ವೇಳೆ ಮೂರು ಸುತ್ತು ಕುಶಾಲತೋಪು ಸಿಡಿಸುವ…

ಕೊನೆ ಕ್ಷಣದಲ್ಲಿ ವೃಕ್ಷಮಾತೆ ಭಾವುಕ: ಸಾಯುವ ಮುನ್ನ ಸಾಲುಮರದ ತಿಮ್ಮಕ್ಕ ಜನತೆಗೆ ಕೊಟ್ಟ ಸಂದೇಶವೇನು?

ಬೆಂಗಳೂರು: ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. 114 ವರ್ಷದ ಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ…

 “ಸಾಲುಮರದ ತಿಮ್ಮಕ್ಕ” ನಿ*ಧನ – ಮರಗಳೇ ಮಕ್ಕಳಂತೆ ಬೆಳೆದ ವೃಕ್ಷಮಾತೆ ಅಗಲಿದ್ದಾರೆ.

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ (114) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನ…