ನೆಲಮಂಗಲದಲ್ಲಿ 3 ಎರ್ಟಿಗಾ ಕಾರುಗಳಲ್ಲಿ ಅನುಮಾನಾಸ್ಪದ ವಸ್ತು ಸಾಗಾಟ ಪತ್ತೆ |
ನೆಲಮಂಗಲ: ದೆಹಲಿಯ ಕೆಂಪುಕೋಟೆ ಸಮೀಪದ ಕಾರು ಸ್ಫೋಟದ ಬೆನ್ನಲ್ಲೇ ಕರ್ನಾಟಕದಲ್ಲೂ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ಗ್ರಾಮಾಂತರದ ನೆಲಮಂಗಲದಲ್ಲಿ ಮೂರು ಎರ್ಟಿಗಾ ಕಾರುಗಳಲ್ಲಿ ಅನುಮಾನಾಸ್ಪದ ವಸ್ತು ಸಾಗಾಟ ಮಾಡುತ್ತಿರುವ…
