ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್.

ವರ್ಷಗಳ ನಿರೀಕ್ಷೆಗೆ ಕೊನೆಗೂ ಮುಕ್ತಿ. ಬೆಂಗಳೂರು: ತುಂಬಾ ವರ್ಷಗಳಿಂದ ಕಾಯುತ್ತಾ ಇದ್ದ ವಾಹನ ಸವಾರರಿಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ಹೆಬ್ಬಾಳ ಮೇಲ್ಸೇತುವೆಯ ಮತ್ತೊಂದು ಹೊಸ ಲೂಪ್ ರ್ಯಾಂಪ್ ಸಂಚಾರಕ್ಕೆ…