ಮಾಜಿ ಯೋಧರಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ: DCM D.K. Shivakumar

ಬೆಂಗಳೂರು: “ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ (ಕಾರ್ಪೊರೇಷನ್) ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು”…